Song of Solomon · chapter 1 · verse 14
Song of Solomon 1:14 in Kannada
ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
Engediya draakshe tota galalliruva goranteya poogonchalinante nanna priyanu nanage iruvanu.
Song of Solomon 1:14 in English
- King James Version (KJV)
- My beloved [is] unto me [as] a cluster of camphire in the vineyards of En-gedi.
- World English Bible (WEB)
- My beloved is to me a cluster of henna blossoms from the vineyards of En Gedi.
- American Standard Version (ASV)
- My beloved is unto me [as] a cluster of henna-flowers In the vineyards of En-gedi.
- Bible in Basic English (BBE)
- My love is to me as a branch of the cypress-tree in the vine-gardens of En-gedi.
- Darby Translation (DBY)
- My beloved is unto me a cluster of henna-flowers In the vineyards of Engedi.
- Webster's Bible (WBS)
- My beloved [is] to me [as] a cluster of camphor in the vineyards of En-gedi.
- Young's Literal Translation (YLT)
- A cluster of cypress [is] my beloved to me, In the vineyards of En-Gedi!
Read in context
- 12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
- 13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
- 14ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
- 15ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
- 16ನನ್ನ ಪ್ರಿಯನೇ, ಇಗೋ, ನೀನು ಸೌಂದರ್ಯ ವಂತನು; ಹೌದು, ರಮ್ಯವಾದವನು; ನಮ್ಮ ಹಾಸಿಗೆ ಹಸುರಾಗಿದೆ.ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
Cross references
- Joshua 15:62 ಯೆಹೋಶುವ 15:62ನಿಬ್ಷಾನ್, ಉಪ್ಪಿನಪಟ್ಟಣವು, ಏಂಗೆದೀ ಎಂಬ ಆರು ಪಟ್ಟಣಗಳು; ಮತ್ತು ಅವು ಗಳ ಗ್ರಾಮಗಳು.ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ. ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.
- Song of Solomon 2:3 ಪರಮಗೀತೆ 2:3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
- Song of Solomon 1:13 ಪರಮಗೀತೆ 1:13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
- Song of Solomon 4:13–14 ಪರಮಗೀತೆ 4:13–14ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ