Song of Solomon · chapter 1 · verse 17
Song of Solomon 1:17 in Kannada
ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
Namma maneya tolegalu devadaaru maragalu, namma jantegalu turaayi gidagalu.
Song of Solomon 1:17 in English
- King James Version (KJV)
- The beams of our house [are] cedar, [and] our rafters of fir.
- World English Bible (WEB)
- The beams of our house are cedars. Our rafters are firs.
- American Standard Version (ASV)
- The beams of our house are cedars, [And] our rafters are firs.
- Bible in Basic English (BBE)
- Cedar-trees are the pillars of our house; and our boards are made of fir-trees.
- Darby Translation (DBY)
- The beams of our houses are cedars, Our rafters are cypresses.
- Webster's Bible (WBS)
- The beams of our house [are] cedar, [and] our rafters of fir.
- Young's Literal Translation (YLT)
- The beams of our houses [are] cedars, Our rafters [are] firs, I [am] a rose of Sharon, a lily of the valleys!
Read in context
- 15ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
- 16ನನ್ನ ಪ್ರಿಯನೇ, ಇಗೋ, ನೀನು ಸೌಂದರ್ಯ ವಂತನು; ಹೌದು, ರಮ್ಯವಾದವನು; ನಮ್ಮ ಹಾಸಿಗೆ ಹಸುರಾಗಿದೆ.ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
- 17ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
Cross references
- Hebrews 11:10 ಇಬ್ರಿಯರಿಗೆ 11:10ಯಾಕಂದರೆ ದೇವರು ಯಾವದನ್ನು ಕಟ್ಟುವಾತನೂ ಮಾಡುವಾತನೂ ಆಗಿದ್ದಾನೋ ಅಸ್ತಿವಾರಗಳ್ಳುಳ್ಳ ಆ ಪಟ್ಟಣಕ್ಕೋಸ್ಕರ ಅವನು ಎದುರುನೋಡುತ್ತಿದ್ದನು.
- Psalm 92:12 ಕೀರ್ತನೆಗಳು 92:12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
- 1 Kings 6:9 1 ಅರಸುಗಳು 6:9ಹೀಗೆಯೇ ಅವನು ಮನೆಯನ್ನು ಕಟ್ಟಿ ತೀರಿಸಿದ ತರುವಾಯ ಮನೆಯನ್ನು ದೇವದಾರುಗಳ ತೊಲೆಗಳಿಂದಲೂ ಹಲಿ ಗೆಗಳಿಂದಲೂ ಮುಚ್ಚಿಸಿದನು.
- Song of Solomon 7:5 ಪರಮಗೀತೆ 7:5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- 1 Peter 2:4–5 1 ಪೇತ್ರನು 2:4–5ನೀವು ಜೀವವುಳ್ಳ ಕಲ್ಲಾಗಿರು ವಾತನ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿಜವಾಗಿಯೂ ನಿರಾಕರಿಸಲ್ಪಟ್ಟಿದ್ದರೂ ಅದು ದೇವ ರಿಂದ ಆಯಲ್ಪಟ್ಟದ್ದೂ ಅಮೂಲ್ಯವಾದದ್ದೂ ಆಯಿತು. ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Ezekiel 42:3 ಯೆಹೆಜ್ಕೇಲನು 42:3ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡ ಸಾಲೆಗಳ ಮೇಲೆ ಪಡಸಾಲೆಗಳಿದ್ದವು.
- Ezekiel 41:16 ಯೆಹೆಜ್ಕೇಲನು 41:16ಬಾಗಲುಗಳ ಕಂಬಗಳನ್ನೂ ಇಕ್ಕಟ್ಟಾದ ಕಿಟಕಿ ಗಳನ್ನೂ ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತು ಗಳಲ್ಲಿ ಬಾಗಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಸಲ್ಪಟ್ಟಿದ್ದವು. ಪಡಸಾಲೆಗಳನ್ನೂ ನೆಲವು ಮೊದಲ್ಗೊಂಡು ಮುಚ್ಚಲ್ಪಟ್ಟಂತ ಕಿಟಕಿಗಳ ವರೆಗೂ;
- Song of Solomon 8:9 ಪರಮಗೀತೆ 8:9ಅವಳು ಗೋಡೆಯಾಗಿದ್ದರೆ ನಾವು ಅವಳ ಮೇಲೆ ಬೆಳ್ಳಿಯ ಅರಮನೆಯನ್ನು ಕಟ್ಟುವೆವು. ಅವಳು ಬಾಗಲಾಗಿದ್ದರೆ ದೇವದಾರು ಹಲಿಗೆಗಳಿಂದ ಅವಳನ್ನು ಮುಚ್ಚುವೆವು.
- 2 Chronicles 2:8–9 2 ಪೂರ್ವಕಾಲವೃತ್ತಾಂತ 2:8–9ಇದಲ್ಲದೆ ನೀನು ಇಲ್ಲಿಗೆ ದೇವದಾರು ಮರಗಳನ್ನೂ ತುರಾಯಿಮರಗಳನ್ನೂ ಸುಗಂಧದ ಮರಗಳನ್ನೂ ಲೆಬನೋನಿನಿಂದ ನನಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವ ಕರು ಜಾಣರಾಗಿದ್ದಾರೆ. ಇಗೋ, ನನಗೋಸ್ಕರ ಮರ ಗಳನ್ನು ಬಹಳವಾಗಿ ಸಿದ್ಧಮಾಡುವದಕ್ಕೆ ನನ್ನ ಸೇವಕರು ನಿನ್ನ ಸೇವಕರ ಸಂಗಡ ಇರುವರು. ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ ಆಶ್ಚರ್ಯವಾದದ್ದಾ ಗಿಯೂ ಇರುವದು.
- 1 Timothy 3:15–16 1 ತಿಮೊಥೆಯನಿಗೆ 3:15–16ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ