Song of Solomon · chapter 1 · verse 2
Song of Solomon 1:2 in Kannada
ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
Tanna baayiya muddugalinda nanage muddi dali; ninna preetiyu draakshaarasakkinta uttama.
Song of Solomon 1:2 in English
- King James Version (KJV)
- Let him kiss me with the kisses of his mouth: for thy love [is] better than wine.
- World English Bible (WEB)
- Let him kiss me with the kisses of his mouth; for your love is better than wine.
- American Standard Version (ASV)
- Let him kiss me with the kisses of his mouth; For thy love is better than wine.
- Bible in Basic English (BBE)
- Let him give me the kisses of his mouth: for his love is better than wine.
- Darby Translation (DBY)
- Let him kiss me with the kisses of his mouth; For thy love is better than wine.
- Webster's Bible (WBS)
- Let him kiss me with the kisses of his mouth: for thy love [is] better than wine.
- Young's Literal Translation (YLT)
- Let him kiss me with kisses of his mouth, For better [are] thy loves than wine.
Read in context
- 1ಸೊಲೊಮೋನನ ಗೀತಗಳ ಗೀತ.
- 2ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
- 3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
- 4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
Cross references
- Song of Solomon 4:10 ಪರಮಗೀತೆ 4:10ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
- Song of Solomon 1:4 ಪರಮಗೀತೆ 1:4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
- Psalm 36:7 ಕೀರ್ತನೆಗಳು 36:7ಓ ದೇವರೇ, ನಿನ್ನ ಪ್ರೀತಿ ಕರುಣೆಯು ಎಷ್ಟೋ ಶ್ರೇಷ್ಠ ವಾದದ್ದು! ಮನುಷ್ಯನ ಮಕ್ಕಳು ನಿನ್ನ ರೆಕ್ಕೆಗಳ ನೆರಳಿನಲ್ಲಿ ಭರವಸೆ ಇಡುತ್ತಾರೆ.
- Psalm 63:3–5 ಕೀರ್ತನೆಗಳು 63:3–5ನಿನ್ನ ಪ್ರೀತಿ ಕರುಣೆಯು ಜೀವಕ್ಕಿಂತ ಶ್ರೇಷ್ಠ ವಾದದ್ದು; ನನ್ನ ತುಟಿಗಳು ನಿನ್ನನ್ನು ಹೊಗಳುವವು. ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿಹರಸುತ್ತಾ ನಿನ್ನ ಹೆಸರೆತ್ತಿ ಕೈಮುಗಿಯುವೆನು. ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Isaiah 55:1–2 ಯೆಶಾಯ 55:1–2ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- Song of Solomon 7:9 ಪರಮಗೀತೆ 7:9ನಿನ್ನ ಬಾಯಿಯ ಅಂಗಳವು ನನ್ನ ಪ್ರಿಯನ ಉತ್ತಮವಾದ ದ್ರಾಕ್ಷಾರಸದ ಹಾಗಿರುವದು. ಅದು ಸಿಹಿಯಾಗಿ ಹೋಗುವಂಥದ್ದು, ನಿದ್ರೆಮಾಡುವವರ ತುಟಿಗಳನ್ನು ಮಾತಾಡಿಸುವಂಥದ್ದು.
- Luke 15:20 ಲೂಕನು 15:20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Matthew 26:26 ಮತ್ತಾಯನು 26:26ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
- Psalm 2:12 ಕೀರ್ತನೆಗಳು 2:12ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Song of Solomon 2:4 ಪರಮಗೀತೆ 2:4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Song of Solomon 8:1–2 ಪರಮಗೀತೆ 8:1–2ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು. ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.