Skip to content
ThuthiThuthiThuthi
Song of Solomon · chapter 1 · verse 4

Song of Solomon 1:4 in Kannada

ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.

Nannannu elako, naavu ninna hinde oduvevu; arasanu nannannu tanna kothadigalige karakondu bandiddaane. Naavu ninnalli ullaasapattu santoshapadutteve; draakshaarasa kkinta ninna preetiyannu jnyaapakamaadutteve; yathaa rtharu ninnannu preetimaaduttaare.

Song of Solomon 1:4 in English

King James Version (KJV)
Draw me, we will run after thee: the king hath brought me into his chambers: we will be glad and rejoice in thee, we will remember thy love more than wine: the upright love thee.
World English Bible (WEB)
Take me away with you. Let’s hurry. The king has brought me into his rooms. Friends We will be glad and rejoice in you. We will praise your love more than wine! Beloved They are right to love you.
American Standard Version (ASV)
Draw me; we will run after thee: The king hath brought me into his chambers; We will be glad and rejoice in thee; We will make mention of thy love more than of wine: Rightly do they love thee.
Bible in Basic English (BBE)
Take me to you, and we will go after you: the king has taken me into his house. We will be glad and full of joy in you, we will give more thought to your love than to wine: rightly are they your lovers.
Darby Translation (DBY)
Draw me, we will run after thee! — The king hath brought me into his chambers — We will be glad and rejoice in thee, We will remember thy love more than wine. They love thee uprightly.
Webster's Bible (WBS)
Draw me, we will run after thee: the king hath brought me into his chambers; we will be glad and rejoice in thee, we will remember thy love more than wine: the upright love thee.
Young's Literal Translation (YLT)
Draw me: after thee we run, The king hath brought me into his inner chambers, We do joy and rejoice in thee, We mention thy loves more than wine, Uprightly they have loved thee!

Read in context

  1. 2ತನ್ನ ಬಾಯಿಯ ಮುದ್ದುಗಳಿಂದ ನನಗೆ ಮುದ್ದಿ ಡಲಿ; ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.
  2. 3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
  3. 4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
  4. 5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
  5. 6ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
Read all of Song of Solomon 1

Cross references

Original words (Hebrew)

Song of Solomon 1:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.