Skip to content
ThuthiThuthiThuthi
Song of Solomon · chapter 1 · verse 5

Song of Solomon 1:5 in Kannada

ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.

Naanu kappaadavalu; aadaroo o yeroosa lemina kumaarteyare, kedaarina gudaaragala haageyoo solomonana teregala haageyoo sundariyaagiddene.

Song of Solomon 1:5 in English

King James Version (KJV)
I [am] black, but comely, O ye daughters of Jerusalem, as the tents of Kedar, as the curtains of Solomon.
World English Bible (WEB)
I am dark, but lovely, you daughters of Jerusalem, like Kedar’s tents, like Solomon’s curtains.
American Standard Version (ASV)
I am black, but comely, O ye daughters of Jerusalem, As the tents of Kedar, As the curtains of Solomon.
Bible in Basic English (BBE)
I am dark, but fair of form, O daughters of Jerusalem, as the tents of Kedar, as the curtains of Solomon.
Darby Translation (DBY)
I am black, but comely, daughters of Jerusalem, As the tents of Kedar, As the curtains of Solomon.
Webster's Bible (WBS)
I [am] black, but comely, O ye daughters of Jerusalem, as the tents of Kedar, as the curtains of Solomon.
Young's Literal Translation (YLT)
Dark [am] I, and comely, daughters of Jerusalem, As tents of Kedar, as curtains of Solomon.

Read in context

  1. 3ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.
  2. 4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
  3. 5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
  4. 6ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
  5. 7ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
Read all of Song of Solomon 1

Cross references

Original words (Hebrew)

Song of Solomon 1:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.