Skip to content
ThuthiThuthiThuthi
Song of Solomon · chapter 1 · verse 6

Song of Solomon 1:6 in Kannada

ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.

Nannannu nodabediri; naanu sooryana drushtige biddu kappaagiddene; nanna taayiya makkalu nanna mele kopagondu draakshe totagalannu kaayalu nannannu nemisidaru. Nanna svanta draakshe totavannu naanu kaayalilla.

Song of Solomon 1:6 in English

King James Version (KJV)
Look not upon me, because I [am] black, because the sun hath looked upon me: my mother’s children were angry with me; they made me the keeper of the vineyards; [but] mine own vineyard have I not kept.
World English Bible (WEB)
Don’t stare at me because I am dark, because the sun has scorched me. My mother’s sons were angry with me. They made me keeper of the vineyards. I haven’t kept my own vineyard.
American Standard Version (ASV)
Look not upon me, because I am swarthy, Because the sun hath scorched me. My mother’s sons were incensed against me; They made me keeper of the vineyards; [But] mine own vineyard have I not kept.
Bible in Basic English (BBE)
Let not your eyes be turned on me, because I am dark, because I was looked on by the sun; my mother's children were angry with me; they made me the keeper of the vine-gardens; but my vine-garden I have not kept.
Darby Translation (DBY)
Look not upon me, because I am black; Because the sun hath looked upon me. My mother's children were angry with me: They made me keeper of the vineyards; Mine own vineyard have I not kept.
Webster's Bible (WBS)
Look not upon me, because I [am] black, because the sun hath looked upon me: my mother's children were angry with me; they made me the keeper of the vineyards; [but] my own vineyard have I not kept.
Young's Literal Translation (YLT)
Fear me not, because I [am] very dark, Because the sun hath scorched me, The sons of my mother were angry with me, They made me keeper of the vineyards, My vineyard — my own — I have not kept.

Read in context

  1. 4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
  2. 5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
  3. 6ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
  4. 7ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
  5. 8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
Read all of Song of Solomon 1

Cross references

Original words (Hebrew)

Song of Solomon 1:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.