Song of Solomon · chapter 1 · verse 7
Song of Solomon 1:7 in Kannada
ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
Nanna praana priyane, neenu ninna mandeyannu meyisi madhyaahnadalli vishramisikolluva sthala elli endu nanage tilisu. Naanu ninna jotegaa rara mandegala baliyalli parakeeyala haage iruvadeke?
Song of Solomon 1:7 in English
- King James Version (KJV)
- Tell me, O thou whom my soul loveth, where thou feedest, where thou makest [thy flock] to rest at noon: for why should I be as one that turneth aside by the flocks of thy companions?
- World English Bible (WEB)
- Tell me, you whom my soul loves, where you graze your flock, where you rest them at noon; for why should I be as one who is veiled beside the flocks of your companions?
- American Standard Version (ASV)
- Tell me, O thou whom my soul loveth, Where thou feedest [thy flock], Where thou makest [it] to rest at noon: For why should I be as one that is veiled Beside the flocks of thy companions?
- Bible in Basic English (BBE)
- Say, O love of my soul, where you give food to your flock, and where you make them take their rest in the heat of the day; why have I to be as one wandering by the flocks of your friends?
- Darby Translation (DBY)
- Tell me, thou whom my soul loveth, Where thou feedest [thy flock], Where thou makest it to rest at noon; For why should I be as one veiled Beside the flocks of thy companions?
- Webster's Bible (WBS)
- Tell me, O thou whom my soul loveth, where thou feedest, where thou makest [thy flock] to rest at noon: for why should I be as one that turneth aside by the flocks of thy companions?
- Young's Literal Translation (YLT)
- Declare to me, thou whom my soul hath loved, Where thou delightest, Where thou liest down at noon, For why am I as one veiled, By the ranks of thy companions?
Read in context
- 5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- 6ನನ್ನನ್ನು ನೋಡಬೇಡಿರಿ; ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ; ನನ್ನ ತಾಯಿಯ ಮಕ್ಕಳು ನನ್ನ ಮೇಲೆ ಕೋಪಗೊಂಡು ದ್ರಾಕ್ಷೇ ತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ನನ್ನ ಸ್ವಂತ ದ್ರಾಕ್ಷೇ ತೋಟವನ್ನು ನಾನು ಕಾಯಲಿಲ್ಲ.
- 7ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
- 8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- 9ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.
Cross references
- Song of Solomon 3:1–4 ಪರಮಗೀತೆ 3:1–4ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು. ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು. ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು. ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
- Isaiah 13:20 ಯೆಶಾಯ 13:20ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
- Psalm 23:1–2 ಕೀರ್ತನೆಗಳು 23:1–2ಕರ್ತನು ನನ್ನ ಕುರುಬನು; ಕೊರತೆಪಡೆನು. ಆತನು ಹಸರುಗಾವಲುಗಳಲ್ಲಿ ನನ್ನನ್ನು ತಂಗುವಂತೆ ಮಾಡುತ್ತಾನೆ. ಶಾಂತವಾದ ನೀರುಗಳ ಪಕ್ಕದಲ್ಲಿ ನನ್ನನ್ನು ನಡಿಸುತ್ತಾನೆ.
- Genesis 37:16 ಆದಿಕಾಂಡ 37:16ಅದಕ್ಕೆ ಅವನು--ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ; ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು.
- Psalm 28:1 ಕೀರ್ತನೆಗಳು 28:1ನನ್ನ ಬಂಡೆಯಾದ ಓ ಕರ್ತನೇ, ನಿನಗೆ ಮೊರೆಯಿಡುತ್ತೇನೆ; ಮೌನವಾಗಿರಬೇಡ. ನೀನು ಸುಮ್ಮನಿದ್ದರೆ ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನನಾಗುವೆನು.
- 1 John 2:19 1 ಯೋಹಾನನು 2:19ಅವರು ನಮ್ಮಿಂದ ಹೊರಟುಹೋದರು; ಆದರೆ ಅವರು ನಮ್ಮವ ರಾಗಿರಲಿಲ್ಲ. ಯಾಕಂದರೆ ಅವರು ನಮ್ಮವರಾಗಿದ್ದರೆ ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದದರಿಂದ ಅವರೆಲ್ಲರೂ ನಮ್ಮವರಲ್ಲವೆಂಬದು ತೋರಿಬಂತು.
- Psalm 18:1 ಕೀರ್ತನೆಗಳು 18:1ನನ್ನ ಬಲವಾಗಿರುವ ಓ ಕರ್ತನೇ, ನಾನು ನಿನ್ನನ್ನು ಪ್ರೀತಿಸುತ್ತೇನೆ.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Psalm 116:1 ಕೀರ್ತನೆಗಳು 116:1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
- Colossians 3:14–18 ಕೊಲೊಸ್ಸೆಯವರಿಗೆ 3:14–18ಇದೆಲ್ಲಾದರ ಮೇಲೆ ಪ್ರೀತಿಯನ್ನು ಧರಿಸಿಕೊಳ್ಳಿರಿ; ಅದು ಸಂಪೂರ್ಣ ಮಾಡುವ ಬಂಧವಾಗಿದೆ. ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ. ಸಕಲ ಜ್ಞಾನದಲ್ಲಿ ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ; ಒಬ್ಬರಿಗೊಬ್ಬರು ಉಪದೇಶಿಸುತ್ತಾ ಬುದ್ದಿ ಹೇಳುತ್ತಾ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮ ಸಂಬಂಧವಾದ ಹಾಡುಗಳಿಂದಲೂ ಕೃಪೆಯಿಂದ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಹಾಡುತ್ತಾ ಇರ್ರಿ. ನೀವು ಮಾತಿನಿಂದಾಗಲಿ ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನು ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ. ಆತನ ಮೂಲಕ ತಂದೆ ಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ. ಸ್ತ್ರೀಯರೇ, ನೀವು ಕರ್ತನಲ್ಲಿ ಯೋಗ್ಯರಾಗಿ ರುವಂತೆ ನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ.
- Song of Solomon 6:3 ಪರಮಗೀತೆ 6:3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- 1 Samuel 12:20–21 1 ಸಮುವೇಲನು 12:20–21ಆಗ ಸಮು ವೇಲನು ಜನರಿಗೆ--ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ; ಆದರೂ ಕರ್ತನನ್ನು ಬಿಟ್ಟು ತಿರುಗದೆ ನಿಮ್ಮ ಪೂರ್ಣ ಹೃದಯದಿಂದ ಕರ್ತನನ್ನು ಸೇವಿಸಿರಿ. ಲಾಭಕರವಿಲ್ಲದಂಥವುಗಳನ್ನೂ ಬಿಡಿಸಲಾರದವುಗಳನ್ನೂ ವ್ಯರ್ಥವಾದವುಗಳನ್ನೂ ಅನುಸರಿಸುವದಕ್ಕೆ ಹೋಗಬೇಡಿರಿ. ಅವು ವ್ಯರ್ಥ ವಾದವುಗಳೇ ಸರಿ. ಯಾಕಂದರೆ ಕರ್ತನು ತನ್ನ ಮಹತ್ತಾದ ಹೆಸರಿಗೋಸ್ಕರ ತನ್ನ ಜನರನ್ನು ಕೈಬಿಡು ವದಿಲ್ಲ.