Skip to content
ThuthiThuthiThuthi
Song of Solomon · chapter 1 · verse 9

Song of Solomon 1:9 in Kannada

ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.

O nanna priyale, pharohana rathagalalliruva kuduregala gumpige ninnannu holisiddene.

Song of Solomon 1:9 in English

King James Version (KJV)
I have compared thee, O my love, to a company of horses in Pharaoh’s chariots.
World English Bible (WEB)
I have compared you, my love, to a steed in Pharaoh’s chariots.
American Standard Version (ASV)
I have compared thee, O my love, To a steed in Pharaoh’s chariots.
Bible in Basic English (BBE)
I have made a comparison of you, O my love, to a horse in Pharaoh's carriages.
Darby Translation (DBY)
I compare thee, my love, To a steed in Pharaoh's chariots.
Webster's Bible (WBS)
I have compared thee, O my love, to a company of horses in Pharaoh's chariots.
Young's Literal Translation (YLT)
To my joyous one in chariots of Pharaoh, I have compared thee, my friend,

Read in context

  1. 7ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
  2. 8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
  3. 9ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.
  4. 10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
  5. 11ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
Read all of Song of Solomon 1

Cross references

Original words (Hebrew)

Song of Solomon 1:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.