Song of Solomon · chapter 2 · verse 1
Song of Solomon 2:1 in Kannada
ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ.
Shaaronina gulaabi hoovoo, taggugala taavareyoo naane.
Song of Solomon 2:1 in English
- King James Version (KJV)
- I [am] the rose of Sharon, [and] the lily of the valleys.
- World English Bible (WEB)
- I am a rose of Sharon, a lily of the valleys.
- American Standard Version (ASV)
- I am a rose of Sharon, A lily of the valleys.
- Bible in Basic English (BBE)
- I am a rose of Sharon, a flower of the valleys.
- Darby Translation (DBY)
- I am a narcissus of Sharon, A lily of the valleys.
- Webster's Bible (WBS)
- I [am] the rose of Sharon, [and] the lily of the valleys.
- Young's Literal Translation (YLT)
- As a lily among the thorns,
Read in context
- 1ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ.
- 2ಮುಳ್ಳುಗಳಲ್ಲಿ ತಾವರೆಯು ಹೇಗೋ ನನ್ನ ಪ್ರಿಯಳು ಕುಮಾರ್ತೆ ಗಳಲ್ಲಿ ಹಾಗೆಯೇ ಇದ್ದಾಳೆ.
- 3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
Cross references
- Hosea 14:5 ಹೋಶೇಯ 14:5ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು.
- Isaiah 57:15 ಯೆಶಾಯ 57:15ಉನ್ನತನೂ ಎತ್ತರವಾದವನೂ ನಿತ್ಯವಾಗಿ ವಾಸಿ ಸುವವನೂ ಪರಿಶುದ್ಧನೆಂದು ಹೆಸರುಳ್ಳಾತನೂ ಹೀಗೆ ಹೇಳುತ್ತಾನೆ--ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿ ಸುವ ನಾನು ಪಶ್ಚಾತ್ತಾಪದೊಂದಿಗೆ ಮತ್ತು ದೀನನ ಆತ್ಮದೊಂದಿಗೆ ಇದ್ದುಕೊಂಡು ಅವರನ್ನು ಉಜ್ಜೀ ವಿಸುವವನಾಗಿದ್ದೇನೆ.
- Isaiah 35:1–2 ಯೆಶಾಯ 35:1–2ಅರಣ್ಯವು ನಿರ್ಜನ ಪ್ರದೇಶವು ಆನಂದವಾಗಿರುವವು ಮರುಭೂಮಿಯು ಹರ್ಷಿಸಿ ಗುಲಾಬಿಯಂತೆ ಅರಳುವದು. ಅದು ಸಮೃದ್ಧಿಯಾಗಿ ಅರಳಿ ಆನಂದ ಸ್ವರವನ್ನೆತ್ತಿ ಉಲ್ಲಾಸಿಸುವದು. ಲೆಬ ನೋನಿನ ಘನತೆಯು ಕರ್ಮೆಲ್ ಮತ್ತು ಶಾರೋ ನಿನ ಗೌರವವು ಅದಕ್ಕೆ ಕೊಡಲ್ಪಡುವದು, ಅವರು ಕರ್ತನ ಮಹಿಮೆಯನ್ನೂ ನಮ್ಮ ದೇವರ ಘನತೆ ಯನ್ನೂ ನೋಡುವರು.
- Song of Solomon 5:13 ಪರಮಗೀತೆ 5:13ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
- Song of Solomon 6:3 ಪರಮಗೀತೆ 6:3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- Song of Solomon 2:16 ಪರಮಗೀತೆ 2:16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
- Psalm 85:11 ಕೀರ್ತನೆಗಳು 85:11ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.