Song of Solomon · chapter 2 · verse 10
Song of Solomon 2:10 in Kannada
ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ.
Nanna priyanu maataadi--elu, nanna priyale, nanna sundariye, horatu baa.
Song of Solomon 2:10 in English
- King James Version (KJV)
- My beloved spake, and said unto me, Rise up, my love, my fair one, and come away.
- World English Bible (WEB)
- My beloved spoke, and said to me, “Rise up, my love, my beautiful one, and come away.
- American Standard Version (ASV)
- My beloved spake, and said unto me, Rise up, my love, my fair one, and come away.
- Bible in Basic English (BBE)
- My loved one said to me, Get up, my love, my fair one, and come away.
- Darby Translation (DBY)
- My beloved spake and said unto me, Rise up, my love, my fair one, and come away.
- Webster's Bible (WBS)
- My beloved spoke, and said to me, Rise, my love, my fair one, and come away.
- Young's Literal Translation (YLT)
- My beloved hath answered and said to me, 'Rise up, my friend, my fair one, and come away,
Read in context
- 8ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ.
- 9ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
- 10ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ.
- 11ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು;
- 12ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.
Cross references
- Song of Solomon 4:7–8 ಪರಮಗೀತೆ 4:7–8ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ. ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್, ಹೆರ್ಮೋನ್ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.
- Song of Solomon 2:13 ಪರಮಗೀತೆ 2:13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- 2 Corinthians 6:17–18 2 ಕೊರಿಂಥದವರಿಗೆ 6:17–18ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ. ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- 2 Corinthians 11:2 2 ಕೊರಿಂಥದವರಿಗೆ 11:2ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- Revelation 19:7–9 ಪ್ರಕಟನೆ 19:7–9ಸಂತೋಷಪಡೋಣ, ಹರ್ಷಗೊಳ್ಳೋಣ, ಆತ ನನ್ನು ಘನಪಡಿಸೋಣ; ಯಾಕಂದರೆ ಕುರಿಮರಿಯಾದಾ ತನ ವಿವಾಹವು ಬಂತು; ಆತನಿಗೆ ವಿವಾಹವಾಗುವ ಕನ್ಯೆಯು ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ ಎಂದು ಹೇಳಿತು. ನಿರ್ಮಲವಾದ ಬಿಳೀ ನಯವಾದ ನಾರು ಮಡಿಯನ್ನು ಧರಿಸಿಕೊಳ್ಳುವದಕ್ಕೆ ಆಕೆಗೆ ಅನುಗ್ರಹಿ ಸೋಣವಾಗಿತ್ತು; ಯಾಕಂದರೆ ಆ ನಾರುಮಡಿಯು ಪರಿಶುದ್ಧರ ನೀತಿಯೇ. ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.
- Song of Solomon 2:8 ಪರಮಗೀತೆ 2:8ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ.
- Psalm 45:10–11 ಕೀರ್ತನೆಗಳು 45:10–11ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು. ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
- Song of Solomon 5:2 ಪರಮಗೀತೆ 5:2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- 2 Samuel 23:3 2 ಸಮುವೇಲನು 23:3ಇಸ್ರಾಯೇಲಿನ ದೇವರು ಹೇಳಿದ್ದು; ಇಸ್ರಾಯೇಲಿನ ಬಂಡೆ ನನ್ನ ಸಂಗಡ ಮಾತನಾಡಿದ್ದು--ಮನುಷ್ಯರ ಮೇಲೆ ಆಳುವ ವನು ನೀತಿವಂತನಾಗಿರತಕ್ಕದ್ದು; ಅವನು ದೇವರ ಭಯ ದಲ್ಲಿ ಆಳುವನು.
- Jeremiah 31:3 ಯೆರೆಮೀಯ 31:3ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
- Psalm 85:8 ಕೀರ್ತನೆಗಳು 85:8ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.