Song of Solomon · chapter 2 · verse 11
Song of Solomon 2:11 in Kannada
ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು;
Igo, chali gaalavu gatisitu; maleyu nintuhoyitu;
Song of Solomon 2:11 in English
- King James Version (KJV)
- For, lo, the winter is past, the rain is over [and] gone;
- World English Bible (WEB)
- For behold, the winter is past. The rain is over and gone.
- American Standard Version (ASV)
- For, lo, the winter is past; The rain is over and gone;
- Bible in Basic English (BBE)
- For, see, the winter is past, the rain is over and gone;
- Darby Translation (DBY)
- For behold, the winter is past, The rain is over, it is gone:
- Webster's Bible (WBS)
- For lo, the winter is past, the rain is over [and] gone.
- Young's Literal Translation (YLT)
- For lo, the winter hath passed by, The rain hath passed away — it hath gone.
Read in context
- 9ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
- 10ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ.
- 11ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು;
- 12ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.
- 13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
Cross references
- Isaiah 60:1–2 ಯೆಶಾಯ 60:1–2ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
- Ecclesiastes 3:11 ಪ್ರಸಂಗಿ 3:11ತನ್ನ ಸಮಯದಲ್ಲಿ ಪ್ರತಿಯೊಂದನ್ನು ಆತನು ಸುಂದರವಾಗಿ ಮಾಡಿದ್ದಾನೆ. ಆದಿಯಿಂದ ಅಂತ್ಯದ ವರೆಗೂ ದೇವರು ನಡಿಸುವ ಕೆಲಸವನ್ನು ಯಾವ ಮನುಷ್ಯನೂ ಗ್ರಹಿಸಲಾರದಂತೆ ಅವರ ಹೃದಯದಲ್ಲಿ ಆತನು ಲೋಕವನ್ನು ಇಟ್ಟಿದ್ದಾನೆ.
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Isaiah 54:6–8 ಯೆಶಾಯ 54:6–8ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Revelation 11:14–15 ಪ್ರಕಟನೆ 11:14–15ಎರಡನೆಯ ಆಪತ್ತು ಕಳೆದುಹೋಯಿತು; ಇಗೋ, ಮೂರನೆಯ ಆಪತ್ತು ಬೇಗನೆ ಬರುತ್ತದೆ. ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Matthew 5:4 ಮತ್ತಾಯನು 5:4ದುಃಖಪಡುವವರು ಧನ್ಯರು; ಯಾಕಂದರೆ ಅವರು ಆದರಣೆ ಹೊಂದುವರು.
- Ecclesiastes 3:4 ಪ್ರಸಂಗಿ 3:4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- Isaiah 12:1–2 ಯೆಶಾಯ 12:1–2ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ. ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.