Song of Solomon · chapter 2 · verse 13
Song of Solomon 2:13 in Kannada
ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
Anjoorada gidavu adara heechugalannu biduttade. Draakshe balligala hoovu adara suvaasaneyannu kodu ttade. Elu, nanna priyale, nanna sundariye, horatu baa embadu.
Song of Solomon 2:13 in English
- King James Version (KJV)
- The fig tree putteth forth her green figs, and the vines [with] the tender grape give a [good] smell. Arise, my love, my fair one, and come away.
- World English Bible (WEB)
- The fig tree ripens her green figs. The vines are in blossom. They give out their fragrance. Arise, my love, my beautiful one, and come away.”
- American Standard Version (ASV)
- The fig-tree ripeneth her green figs, And the vines are in blossom; They give forth their fragrance. Arise, my love, my fair one, and come away.
- Bible in Basic English (BBE)
- The fig-tree puts out her green fruit and the vines with their young fruit give a good smell. Get up from your bed, my beautiful one, and come away.
- Darby Translation (DBY)
- The fig-tree melloweth her winter figs, And the vines in bloom give forth [their] fragrance. Arise, my love, my fair one, and come away!
- Webster's Bible (WBS)
- The fig-tree putteth forth her green figs, and the vines [with] the tender grape give a [good] smell. Arise, my love, my fair one, and come away.
- Young's Literal Translation (YLT)
- The fig-tree hath ripened her green figs, And the sweet-smelling vines have given forth fragrance, Rise, come, my friend, my fair one, yea, come away.
Read in context
- 11ಇಗೋ, ಚಳಿ ಗಾಲವು ಗತಿಸಿತು; ಮಳೆಯು ನಿಂತುಹೋಯಿತು;
- 12ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.
- 13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
- 14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
- 15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
Cross references
- Song of Solomon 2:10 ಪರಮಗೀತೆ 2:10ನನ್ನ ಪ್ರಿಯನು ಮಾತಾಡಿ--ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ.
- 2 Corinthians 6:1–2 2 ಕೊರಿಂಥದವರಿಗೆ 6:1–2ಆದದರಿಂದ ನಾವು ಆತನೊಂದಿಗೆ ಕೆಲಸ ನಡಿಸುವವರಾಗಿದ್ದೇವೆ; ನೀವು ಸಹ ಹೊಂದಿದ ದೇವರ ಕೃಪೆಯನ್ನು ವ್ಯರ್ಥಮಾಡಿ ಕೊಳ್ಳಬೇಡಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇವೆ. (ಆತನು--ಅಂಗೀಕಾರದ ಸಮಯದಲ್ಲಿ ನಾನು ನಿನ್ನ ಮನವಿಯನ್ನು ಕೇಳಿದೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯಮಾಡಿದೆನು ಎಂದು ಹೇಳುತ್ತಾನೆ; ಇಗೋ, ಈಗಲೇ ಆ ಅಂಗೀಕಾರದ ಸಮಯ; ಇಗೋ, ಈಗಲೇ ಆ ರಕ್ಷಣೆಯ ದಿನ).
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Song of Solomon 7:11–13 ಪರಮಗೀತೆ 7:11–13ನನ್ನ ಪ್ರಿಯನೇ, ನಾವು ಹೊಲಕ್ಕೆ ಹೋಗಿ ಗ್ರಾಮಗಳಲ್ಲಿ ವಸತಿಯಾಗಿರುವ ಬಾ. ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ. ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
- Luke 13:6–7 ಲೂಕನು 13:6–7ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ. ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
- Isaiah 61:11 ಯೆಶಾಯ 61:11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Matthew 24:32 ಮತ್ತಾಯನು 24:32ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ;
- Song of Solomon 7:8 ಪರಮಗೀತೆ 7:8ನಾನು ಖರ್ಜೂರದ ಮರದ ಬಳಿಗೆ ಹೋಗಿ ಅದರ ಗರಿಗಳನ್ನು ಹಿಡುಕೊಳ್ಳುವೆ ಅಂದುಕೊಂಡೆನು. ಇದಲ್ಲದೆ ಈಗ ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲು ಗಳ ಹಾಗೆಯೂ ನಿನ್ನ ಮೂಗಿನ ವಾಸನೆಯು ಸೇಬುಹಣ್ಣಿನ ಹಾಗೆಯೂ ಇರುವವು.
- 2 Corinthians 5:20 2 ಕೊರಿಂಥದವರಿಗೆ 5:20ದೇವರೇ ನಮ್ಮ ಮೂಲಕ ನಿಮ್ಮನ್ನು ಬೇಡಿ ಕೊಳ್ಳುತ್ತಾನೋ ಎಂಬಂತೆ ನಾವು ಈಗ ಕ್ರಿಸ್ತನ ರಾಯಭಾರಿಗಳಾಗಿದ್ದೇವೆ. ದೇವರೊಂದಿಗೆ ಸಮಾ ಧಾನವಾಗಿರೆಂದು ಕ್ರಿಸ್ತನಿಗೆ ಬದಲಾಗಿ ನಾವು ನಿಮ್ಮನ್ನು ಬೇಡಿಕೊಳ್ಳುತ್ತೇವೆ.ನಾವು ಆತನಲ್ಲಿ ದೇವರ ನೀತಿಯಾಗುವಂತೆ ದೇವರು ಪಾಪವನ್ನರಿಯ ಆತನನ್ನು ನಮಗೋಸ್ಕರ ಪಾಪವಾಗ ಮಾಡಿದನು.
- Luke 19:42 ಲೂಕನು 19:42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- Haggai 2:19 ಹಗ್ಗಾಯ 2:19ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Isaiah 18:5 ಯೆಶಾಯ 18:5ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷೇ ಕಾಯಿಯಾಗುವಾಗ ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕು ವನು.