Song of Solomon · chapter 2 · verse 14
Song of Solomon 2:14 in Kannada
ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
Guptavaada hantaga lalliyoo kallu sandugala mareyalliyoo iruva o nanna paarivaalave, ninna mukhavannu nanage tora maadu. Ninna svaravannu kelisu. Ninna svaravu ramyavaagiyoo ninna mukhavu saundarya vaagiyoo ade.
Song of Solomon 2:14 in English
- King James Version (KJV)
- O my dove, [that art] in the clefts of the rock, in the secret [places] of the stairs, let me see thy countenance, let me hear thy voice; for sweet [is] thy voice, and thy countenance [is] comely.
- World English Bible (WEB)
- My dove in the clefts of the rock, in the hiding places of the mountainside, let me see your face. Let me hear your voice; for your voice is sweet and your face is lovely.
- American Standard Version (ASV)
- O my dove, that art in the clefts of the rock, In the covert of the steep place, Let me see thy countenance, Let me hear thy voice; For sweet is thy voice, and thy countenance is comely.
- Bible in Basic English (BBE)
- O my dove, you are in the holes of the mountain sides, in the cracks of the high hills; let me see your face, let your voice come to my ears; for sweet is your voice, and your face is fair.
- Darby Translation (DBY)
- My dove, in the clefts of the rock, In the covert of the precipice, Let me see thy countenance, let me hear thy voice; For sweet is thy voice, and thy countenance is comely.
- Webster's Bible (WBS)
- O my dove, [that art] in the clefts of the rock, in the secret [places] of the stairs, let me see thy countenance, let me hear thy voice; for sweet [is] thy voice, and thy countenance [is] comely.
- Young's Literal Translation (YLT)
- My dove, in clefts of the rock, In a secret place of the ascent, Cause me to see thine appearance, Cause me to hear thy voice, For thy voice [is] sweet, and thy appearance comely.
Read in context
- 12ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತವೆ; ಪಕ್ಷಿಗಳು ಹಾಡುವ ಕಾಲ ಬಂತು; ಬೆಳವಕ್ಕಿಯ ಸ್ವರವು ನಮ್ಮ ದೇಶದಲ್ಲಿ ಕೇಳಲ್ಪಡುತ್ತದೆ.
- 13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
- 14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
- 15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
- 16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
Cross references
- Song of Solomon 5:2 ಪರಮಗೀತೆ 5:2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- Ezra 9:5–6 ಎಜ್ರನು 9:5–6ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ ನಾನು ನನ್ನ ಭಾರದಿಂದೆದ್ದು ನನ್ನ ವಸ್ತ್ರವನ್ನೂ ನನ್ನ ನಿಲುವಂಗಿ ಯನ್ನೂ ಹರಿದುಕೊಂಡವನಾಗಿ ನನ್ನ ಮೊಣಕಾಲು ಗಳನ್ನೂರಿ ನನ್ನ ಕೈಗಳನ್ನು ನನ್ನ ದೇವರಾಗಿರುವ ಕರ್ತನ ಮುಂದೆ ಚಾಚಿ ಹೇಳಿದ್ದೇನಂದರೆ-- ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Song of Solomon 8:13 ಪರಮಗೀತೆ 8:13ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
- Exodus 33:22–23 ವಿಮೋಚನಕಾಂಡ 33:22–23ನನ್ನ ಮಹಿ ಮೆಯು ಹಾದು ಹೋಗುವಾಗ ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು. ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವಿ, ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು.
- Obadiah 1:3 ಓಬದ್ಯ 1:3ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
- Exodus 4:11–13 ವಿಮೋಚನಕಾಂಡ 4:11–13ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ? ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು. ಅದಕ್ಕೆ ಮೋಶೆಯು--ಓ ನನ್ನ ಕರ್ತನೇ, ನೀನು ಕಳುಹಿಸಬೇಕೆಂದಿರುವವನನ್ನು ಕಳುಹಿಸು ಎಂದು ಬೇಡುತ್ತೇನೆ ಅಂದನು.
- Jeremiah 48:28 ಯೆರೆಮೀಯ 48:28ಮೋವಾಬಿನಲ್ಲಿ ವಾಸ ವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರ್ರಿ; ಸಂದುಗಳ ಬಾಯಿಯ ಪಕ್ಕಗಳಲ್ಲಿ ಗೂಡುಕಟ್ಟುವ ಪಾರಿವಾಳದ ಹಾಗಿರ್ರಿ.
- Luke 8:47–48 ಲೂಕನು 8:47–48ಆ ಸ್ತ್ರೀಯು ತಾನು ಮರೆಯಾಗಿಲ್ಲವೆಂದು ತಿಳಿದು ನಡುಗುತ್ತಾ ಬಂದು ಆತನ ಮುಂದೆ ಬಿದ್ದು ಯಾವ ಕಾರಣದಿಂದ ಆಕೆಯು ಆತನನ್ನು ಮುಟ್ಟಿದ ಳೆಂದೂ ಹೇಗೆ ತಾನು ಕೂಡಲೆ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಆತನಿಗೆ ತಿಳಿಯಪಡಿಸಿದಳು. ಆಗ ಆತನು ಆಕೆಗೆ--ಮಗಳೇ, ಸಮಾಧಾನ ದಿಂದಿರು; ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥ ಮಾಡಿಯದೆ; ಸ್ವಸ್ಥಳಾಗಿ ಹೋಗು ಅಂದನು.
- Ezekiel 7:16 ಯೆಹೆಜ್ಕೇಲನು 7:16ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
- Revelation 5:8 ಪ್ರಕಟನೆ 5:8ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
Original words (Hebrew)
- dove · H3123יוֹנָה yôwnâh
- clefts · H2288חֲגָו chăgâv
- rock · H5553סֶלַע çelaʻ
- secret · H5643סֵתֶר çêther
- stairs · H4095מַדְרֵגָה madrêgâh
- see · H7200רָאָה râʼâh
- countenance · H4758מַרְאֶה marʼeh
- hear · H8085שָׁמַע shâmaʻ
- voice · H6963קוֹל qôwl
- sweet · H6156עָרֵב ʻârêb
- voice · H6963קוֹל qôwl
- countenance · H4758מַרְאֶה marʼeh
- comely · H5000נָאוֶה nâʼveh