Skip to content
ThuthiThuthiThuthi
Song of Solomon · chapter 2 · verse 15

Song of Solomon 2:15 in Kannada

ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.

Narigalannoo draakshe gidagalannu kedisuva chikka narigalannoo namagaagi hidiyiri; namma draakshegidagalalli elegaayigalaagive.

Song of Solomon 2:15 in English

King James Version (KJV)
Take us the foxes, the little foxes, that spoil the vines: for our vines [have] tender grapes.
World English Bible (WEB)
Catch for us the foxes, the little foxes that plunder the vineyards; for our vineyards are in blossom.
American Standard Version (ASV)
Take us the foxes, the little foxes, That spoil the vineyards; For our vineyards are in blossom.
Bible in Basic English (BBE)
Take for us the foxes, the little foxes, which do damage to the vines; our vines have young grapes.
Darby Translation (DBY)
Take us the foxes, The little foxes, that spoil the vineyards; For our vineyards are in bloom.
Webster's Bible (WBS)
Take for us the foxes, the little foxes, that spoil the vines: for our vines [have] tender grapes.
Young's Literal Translation (YLT)
Seize ye for us foxes, Little foxes — destroyers of vineyards, Even our sweet-smelling vineyards.

Read in context

  1. 13ಅಂಜೂರದ ಗಿಡವು ಅದರ ಹೀಚುಗಳನ್ನು ಬಿಡುತ್ತದೆ. ದ್ರಾಕ್ಷೇ ಬಳ್ಳಿಗಳ ಹೂವು ಅದರ ಸುವಾಸನೆಯನ್ನು ಕೊಡು ತ್ತದೆ. ಏಳು, ನನ್ನ ಪ್ರಿಯಳೇ, ನನ್ನ ಸುಂದರಿಯೇ, ಹೊರಟು ಬಾ ಎಂಬದು.
  2. 14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
  3. 15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
  4. 16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
  5. 17ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್‌ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
Read all of Song of Solomon 2

Cross references

Original words (Hebrew)

Song of Solomon 2:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.