Song of Solomon · chapter 2 · verse 17
Song of Solomon 2:17 in Kannada
ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
Nanna priyane, tirugikondu belagaagu vavaregoo neralugalu odihoguva varegoo, bater parvatagala meliruva jinkeya haage illave duppiya mariya haage iru.
Song of Solomon 2:17 in English
- King James Version (KJV)
- Until the day break, and the shadows flee away, turn, my beloved, and be thou like a roe or a young hart upon the mountains of Bether.
- World English Bible (WEB)
- Until the day is cool, and the shadows flee away, turn, my beloved, and be like a roe or a young deer on the mountains of Bether.
- American Standard Version (ASV)
- Until the day be cool, and the shadows flee away, Turn, my beloved, and be thou like a roe or a young hart Upon the mountains of Bether.
- Bible in Basic English (BBE)
- Till the evening comes, and the sky slowly becomes dark, come, my loved one, and be like a roe on the mountains of Bether.
- Darby Translation (DBY)
- Until the day dawn, and the shadows flee away. Turn, my beloved: be thou like a gazelle or a young hart, Upon the mountains of Bether.
- Webster's Bible (WBS)
- Until the day shall break, and the shadows flee away, turn, my beloved, and be thou like a roe or a young hart upon the mountains of Bether.
- Young's Literal Translation (YLT)
- Till the day doth break forth, And the shadows have fled away, Turn, be like, my beloved, To a roe, or to a young one of the harts, On the mountains of separation!
Read in context
- 15ನರಿಗಳನ್ನೂ ದ್ರಾಕ್ಷೇ ಗಿಡಗಳನ್ನು ಕೆಡಿಸುವ ಚಿಕ್ಕ ನರಿಗಳನ್ನೂ ನಮಗಾಗಿ ಹಿಡಿಯಿರಿ; ನಮ್ಮ ದ್ರಾಕ್ಷೇಗಿಡಗಳಲ್ಲಿ ಎಳೆಗಾಯಿಗಳಾಗಿವೆ.
- 16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
- 17ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
Cross references
- Song of Solomon 4:6 ಪರಮಗೀತೆ 4:6ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
- Hebrews 10:1 ಇಬ್ರಿಯರಿಗೆ 10:1ನ್ಯಾಯಪ್ರಮಾಣವು ಬರಬೇಕಾಗಿದ್ದ ಮೇಲುಗಳ ಛಾಯೆಯಾಗಿದೆ; ಆದರೆ ಅದು ಅವುಗಳ ನಿಜಸ್ವರೂಪವಲ್ಲವಾದದರಿಂದ ಆ ನ್ಯಾಯ ಪ್ರಮಾಣವು ವರುಷ ವರುಷಕ್ಕೆ ಯಾವಾ ಗಲೂ ಅರ್ಪಿತವಾಗುವ ಯಜ್ಞಗಳನ್ನು ಅರ್ಪಿಸುವದಕ್ಕೆ ಬರುವವರನ್ನು ಎಂದಿಗೂ ಸಿದ್ಧಿಗೆ ತರಲಾರದು.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Luke 1:78 ಲೂಕನು 1:78ನಮ್ಮ ದೇವರ ಮಮತೆಯ ಕರುಣೆಯಿಂದ ಅದು ಆಗುವದ ಲ್ಲದೆ ಮೇಲಣದಿಂದ ಅರುಣೋದಯವು ಉಂಟಾಗಿ ನಮ್ಮನ್ನು ಸಂಧಿಸಿ
- Romans 13:12 ರೋಮಾಪುರದವರಿಗೆ 13:12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.
- Song of Solomon 8:14 ಪರಮಗೀತೆ 8:14ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
- Hebrews 8:5 ಇಬ್ರಿಯರಿಗೆ 8:5ಅವರು ಪರಲೋಕದಲ್ಲಿರುವವಗಳ ನಿದರ್ಶನವೂ ಛಾಯೆಯೂ ಆಗಿರುವದರಲ್ಲಿ (ಆಲಯ ದಲ್ಲಿ) ಸೇವೆಯನ್ನು ನಡಿಸುವವರು. ಮೋಶೆಯು ದೇವರಿಂದ ಎಚ್ಚರಿಸಲ್ಪಟ್ಟು ಗುಡಾರವನ್ನು ಮಾಡುವದ ಕ್ಕಿದ್ದಾಗ--ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇ
- Song of Solomon 2:8–9 ಪರಮಗೀತೆ 2:8–9ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ. ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.