Skip to content
ThuthiThuthiThuthi
Song of Solomon · chapter 2 · verse 4

Song of Solomon 2:4 in Kannada

ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.

Autanada manege nannannu karakondu bandanu; nanna mele avana dhvaja preetiye.

Song of Solomon 2:4 in English

King James Version (KJV)
He brought me to the banqueting house, and his banner over me [was] love.
World English Bible (WEB)
He brought me to the banquet hall. His banner over me is love.
American Standard Version (ASV)
He brought me to the banqueting-house, And his banner over me was love.
Bible in Basic English (BBE)
He took me to the house of wine, and his flag over me was love.
Darby Translation (DBY)
He hath brought me to the house of wine, And his banner over me is love.
Webster's Bible (WBS)
He brought me to the banqueting house, and his banner over me [was] love.
Young's Literal Translation (YLT)
He hath brought me in unto a house of wine, And his banner over me [is] love,

Read in context

  1. 2ಮುಳ್ಳುಗಳಲ್ಲಿ ತಾವರೆಯು ಹೇಗೋ ನನ್ನ ಪ್ರಿಯಳು ಕುಮಾರ್ತೆ ಗಳಲ್ಲಿ ಹಾಗೆಯೇ ಇದ್ದಾಳೆ.
  2. 3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
  3. 4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
  4. 5ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
  5. 6ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
Read all of Song of Solomon 2

Cross references

Original words (Hebrew)

Song of Solomon 2:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.