Skip to content
ThuthiThuthiThuthi
Song of Solomon · chapter 2 · verse 5

Song of Solomon 2:5 in Kannada

ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.

Draaksheya undigalinda nannannu hididiru; sebu hannugalinda nannannu aadarisu; preetiya deseyinda asvasthalaagiddene.

Song of Solomon 2:5 in English

King James Version (KJV)
Stay me with flagons, comfort me with apples: for I [am] sick of love.
World English Bible (WEB)
Strengthen me with raisins, refresh me with apples; for I am faint with love.
American Standard Version (ASV)
Stay ye me with raisins, refresh me with apples; For I am sick from love.
Bible in Basic English (BBE)
Make me strong with wine-cakes, let me be comforted with apples; I am overcome with love.
Darby Translation (DBY)
Sustain ye me with raisin-cakes, Refresh me with apples; For I am sick of love.
Webster's Bible (WBS)
Stay me with flagons, comfort me with apples: for I [am] sick with love.
Young's Literal Translation (YLT)
Sustain me with grape-cakes, Support me with citrons, for I [am] sick with love.

Read in context

  1. 3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
  2. 4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
  3. 5ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
  4. 6ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
  5. 7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
Read all of Song of Solomon 2

Cross references

Original words (Hebrew)

Song of Solomon 2:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.