Song of Solomon · chapter 3 · verse 1
Song of Solomon 3:1 in Kannada
ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
Raatriyalli nanna haasigeya mele nanna praana priyanannu hudukidenu; avanannu hudukidenu, aadare kaanadehodenu.
Song of Solomon 3:1 in English
- King James Version (KJV)
- By night on my bed I sought him whom my soul loveth: I sought him, but I found him not.
- World English Bible (WEB)
- By night on my bed, I sought him whom my soul loves. I sought him, but I didn’t find him.
- American Standard Version (ASV)
- By night on my bed I sought him whom my soul loveth: I sought him, but I found him not.
- Bible in Basic English (BBE)
- By night on my bed I was looking for him who is the love of my soul: I was looking for him, but I did not see him.
- Darby Translation (DBY)
- On my bed, in the nights, I sought him whom my soul loveth: I sought him, but I found him not.
- Webster's Bible (WBS)
- By night on my bed I sought him whom my soul loveth: I sought him, but I found him not.
- Young's Literal Translation (YLT)
- On my couch by night, I sought him whom my soul hath loved; I sought him, and I found him not!
Read in context
- 1ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.
- 2ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು.
- 3ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.
Cross references
- 1 Peter 1:8 1 ಪೇತ್ರನು 1:8ನೀವು ಆತನನ್ನು ನೋಡಲಿಲ್ಲವಾದರೂ ಆತನನ್ನು ಪ್ರೀತಿಸುತ್ತೀರಿ; ನೀವು ಈಗ ಆತನನ್ನು ಕಾಣದಿದ್ದರೂ ಆತನಲ್ಲಿ ನಂಬಿಕೆಯಿಟ್ಟು ಹೇಳಲಶಕ್ಯವಾದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.
- Song of Solomon 5:6 ಪರಮಗೀತೆ 5:6ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
- Song of Solomon 1:7 ಪರಮಗೀತೆ 1:7ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ?
- Isaiah 26:9 ಯೆಶಾಯ 26:9ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
- Isaiah 55:6 ಯೆಶಾಯ 55:6ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ.
- Song of Solomon 5:8 ಪರಮಗೀತೆ 5:8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- Psalm 22:2 ಕೀರ್ತನೆಗಳು 22:2ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ; ನೀನು ಉತ್ತರ ಕೊಡುವದಿಲ್ಲ; ರಾತ್ರಿಯಲ್ಲಿಯೂ ನಾನು ಮೌನವಾಗಿರು ವದಿಲ್ಲ.
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Psalm 63:6–8 ಕೀರ್ತನೆಗಳು 63:6–8ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು. ನೀನು ನನ್ನ ಸಹಾಯಕನಾಗಿರುವದರಿಂದ ನಿನ್ನ ರೆಕ್ಕೆಗಳ ನೆರಳಿನಲ್ಲಿ ನಾನು ಉತ್ಸಾಹಪಡುವೆನು. ನನ್ನ ಪ್ರಾಣವು ನಿನ್ನನ್ನು ಹಿಂಬಾಲಿಸಿ ಬರುತ್ತದೆ; ನಿನ್ನ ಬಲಗೈ ನನ್ನನ್ನು ಗಟ್ಟಿ ಯಾಗಿ ಎತ್ತಿಹಿಡಿಯುತ್ತದೆ.
- Psalm 77:2–4 ಕೀರ್ತನೆಗಳು 77:2–4ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು. ನಾನು ವ್ಯಥೆಪಡುತ್ತಾ ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿ ಸುವದರಿಂದ ನನ್ನ ಆತ್ಮವು ಬಳಲಿ ಹೋಗಿದೆ ಸೆಲಾ. ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- Luke 13:24 ಲೂಕನು 13:24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- John 21:17 ಯೋಹಾನನು 21:17ಆತನು ಮೂರನೆಯ ಸಾರಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ಕೇಳಿದನು. ಆತನು ಮೂರನೆಯ ಸಾರಿ--ನೀನು ನನ್ನನ್ನು ಪ್ರೀತಿಸುತ್ತೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು--ಕರ್ತನೇ, ನಿನಗೆ ಎಲ್ಲವುಗಳು ತಿಳಿದವೆ; ನಾನು ನಿನ