Skip to content
ThuthiThuthiThuthi
Song of Solomon · chapter 3 · verse 10

Song of Solomon 3:10 in Kannada

ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.

Avanu adara stambhagalannu belliyindaloo kelagina bhaagavannu bangaaradindaloo hodike yannu dhoomra varnada vastradindaloo maadi sidanu. Yeroosalemina kumaarteyara nimitta adara madhyadalliddaddu preetiyinda haasalpattitu.cheeyonina kumaarteyare, neevu horatu hogi avana maduveya divasadalliyoo hruda yada santoshada divasadalliyoo tanna taayi tanage dharisida kireeta iruva arasanaada solo monanannu nodiri.

Song of Solomon 3:10 in English

King James Version (KJV)
He made the pillars thereof [of] silver, the bottom thereof [of] gold, the covering of it [of] purple, the midst thereof being paved [with] love, for the daughters of Jerusalem.
World English Bible (WEB)
He made its pillars of silver, its bottom of gold, its seat of purple, the middle of it being paved with love, from the daughters of Jerusalem.
American Standard Version (ASV)
He made the pillars thereof of silver, The bottom thereof of gold, the seat of it of purple, The midst thereof being paved with love, From the daughters of Jerusalem.
Bible in Basic English (BBE)
He made its pillars of silver, its base of gold, its seat of purple, the middle of it of ebony.
Darby Translation (DBY)
Its pillars he made of silver, Its support of gold, Its seat of purple; The midst thereof was paved [with] love By the daughters of Jerusalem.
Webster's Bible (WBS)
He made its pillars [of] silver, the bottom of it [of] gold, the covering of it [of] purple, the midst of it being paved [with] love, for the daughters of Jerusalem.
Young's Literal Translation (YLT)
Its pillars he made of silver, Its bottom of gold, its seat of purple, Its midst lined [with] love, By the daughters of Jerusalem.

Read in context

  1. 8ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
  2. 9ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.
  3. 10ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
  4. 11ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
Read all of Song of Solomon 3

Cross references

Original words (Hebrew)

Song of Solomon 3:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.