Song of Solomon · chapter 3 · verse 4
Song of Solomon 3:4 in Kannada
ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
Naanu avarannu bittu svalpa aachege hoda taruvaaya, nanna praanapriyanannu kandenu. Naanu avanannu hidukondu nanna taayiya manegoo nannannu hettavala kothadigoo avanannu karataruva varege hogagodisalilla.
Song of Solomon 3:4 in English
- King James Version (KJV)
- [It was] but a little that I passed from them, but I found him whom my soul loveth: I held him, and would not let him go, until I had brought him into my mother’s house, and into the chamber of her that conceived me.
- World English Bible (WEB)
- I had scarcely passed from them, when I found him whom my soul loves. I held him, and would not let him go, until I had brought him into my mother’s house, into the room of her who conceived me.
- American Standard Version (ASV)
- It was but a little that I passed from them, When I found him whom my soul loveth: I held him, and would not let him go, Until I had brought him into my mother’s house, And into the chamber of her that conceived me.
- Bible in Basic English (BBE)
- I was but a little way from them, when I came face to face with him who is the love of my soul. I took him by the hands, and did not let him go, till I had taken him into my mother's house, and into the room of her who gave me birth.
- Darby Translation (DBY)
- — Scarcely had I passed from them, When I found him whom my soul loveth: I held him, and would not let him go, Until I had brought him into my mother's house, And into the chamber of her that conceived me.
- Webster's Bible (WBS)
- [It was] but a little that I passed from them, but I found him whom my soul loveth: I held him, and would not let him go, until I had brought him into my mother's house, and into the chamber of her that conceived me.
- Young's Literal Translation (YLT)
- But a little I passed on from them, Till I found him whom my soul hath loved! I seized him, and let him not go, Till I brought him in unto the house of my mother — And the chamber of her that conceived me.
Read in context
- 2ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು. ಅವನನ್ನು ಹುಡುಕಿ ಕಾಣದೆ ಹೋದೆನು.
- 3ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.
- 4ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
- 5ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- 6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
Cross references
- Proverbs 8:17 ಜ್ಞಾನೋಕ್ತಿಗಳು 8:17ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
- Matthew 7:7 ಮತ್ತಾಯನು 7:7ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
- Song of Solomon 8:2 ಪರಮಗೀತೆ 8:2ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
- Song of Solomon 6:12 ಪರಮಗೀತೆ 6:12ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
- Proverbs 4:13 ಜ್ಞಾನೋಕ್ತಿಗಳು 4:13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
- Isaiah 45:19 ಯೆಶಾಯ 45:19ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ; ವ್ಯರ್ಥವಾಗಿ ನನ್ನನ್ನು ಹುಡುಕಿರಿ ಎಂದು ಯಾಕೋಬನ ವಂಶ ದವರಿಗೆ ನಾನು ಹೇಳಲಿಲ್ಲ, ಕರ್ತನಾದ ನಾನೇ ನೀತಿ ಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.
- Lamentations 3:25 ಪ್ರಲಾಪಗಳು 3:25ಕರ್ತನು ತನಗಾಗಿ ಕಾಯುವವನಿಗೂ ಹುಡುಕುವ ಪ್ರಾಣಕ್ಕೂ ಒಳ್ಳೆಯವನಾಗಿದ್ದಾನೆ.
- Jeremiah 29:13 ಯೆರೆಮೀಯ 29:13ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.
- Isaiah 55:6–7 ಯೆಶಾಯ 55:6–7ಕರ್ತನು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ; ಆತನು ಸವಿಾಪವಾಗಿರುವಾಗಲೇ ಆತನನ್ನು ಕರೆಯಿರಿ. ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Hosea 12:3–4 ಹೋಶೇಯ 12:3–4ಗರ್ಭದಲ್ಲಿ ಅವನು ತನ್ನ ಸಹೋದರ ನನ್ನು ಹಿಮ್ಮಡಿಯಿಂದ ಹಿಡಿದು ತನ್ನ ಶಕ್ತಿಯಿಂದ ದೇವರೊಂದಿಗೆ ಬಲಹೊಂದಿದನು. ಹೌದು, ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು; ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು; ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು; ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು.
- John 20:16–17 ಯೋಹಾನನು 20:16–17ಯೇಸು ಆಕೆಗೆ--ಮರಿಯಳೇ ಅನ್ನಲು ಆಕೆಯು ತಿರುಗಿಕೊಂಡು ಆತನಿಗೆ--ರಬ್ಬೂನಿ ಅಂದಳು,ಅಂದರೆ ಬೋಧಕನೇ ಎಂಬದು. ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Revelation 3:11–12 ಪ್ರಕಟನೆ 3:11–12ಇಗೋ, ನಾನು ಬೇಗನೆ ಬರುತ್ತೇನೆ; ನಿನ್ನ ಕಿರೀಟವನ್ನು ಯಾರೂ ಅಪಹರಿಸ ದಂತೆ ನಿನಗಿರುವದನ್ನು ಬಿಗಿಯಾಗಿ ಹಿಡಿದುಕೊಂಡಿರು; ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಮಾಡುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೊರಗೆ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ಪರಲೋಕದಲ್ಲಿರುವ ನನ್ನ ದೇವರ ಬಳಿಯಿಂದ ಇಳಿದು ಬರುವ ಹೊಸ ಯೆರೂಸಲೇಮ್ ಎಂಬ