Song of Solomon · chapter 3 · verse 5
Song of Solomon 3:5 in Kannada
ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
Yeroosalemina kumaarteyare, nanna priyanu mechchuva varege neevu nanna preetiyannu ebbisabediri, echcharisabediri endu adaviya jinkegalindaloo duppigalindaloo nimage aajnyaapisuttene.
Song of Solomon 3:5 in English
- King James Version (KJV)
- I charge you, O ye daughters of Jerusalem, by the roes, and by the hinds of the field, that ye stir not up, nor awake [my] love, till he please.
- World English Bible (WEB)
- I adjure you, daughters of Jerusalem, by the roes, or by the hinds of the field, that you not stir up nor awaken love, until it so desires.
- American Standard Version (ASV)
- I adjure you, O daughters of Jerusalem, By the roes, or by the hinds of the field, That ye stir not up, nor awake [my] love, Until he please.
- Bible in Basic English (BBE)
- I say to you, O daughters of Jerusalem, by the roes of the field, let not love be moved till it is ready.
- Darby Translation (DBY)
- I charge you, daughters of Jerusalem, By the gazelles, or by the hinds of the field, That ye stir not up, nor awake [my] love, till he please.
- Webster's Bible (WBS)
- I charge you, O ye daughters of Jerusalem, by the roes, and by the hinds of the field, that ye stir not up, nor awake [my] love, till he please.
- Young's Literal Translation (YLT)
- I have adjured you, daughters of Jerusalem, By the roes or by the hinds of the field, Stir not up nor wake the love till she please!
Read in context
- 3ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗ--ನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು.
- 4ನಾನು ಅವರನ್ನು ಬಿಟ್ಟು ಸ್ವಲ್ಪ ಆಚೆಗೆ ಹೋದ ತರುವಾಯ, ನನ್ನ ಪ್ರಾಣಪ್ರಿಯನನ್ನು ಕಂಡೆನು. ನಾನು ಅವನನ್ನು ಹಿಡುಕೊಂಡು ನನ್ನ ತಾಯಿಯ ಮನೆಗೂ ನನ್ನನ್ನು ಹೆತ್ತವಳ ಕೊಠಡಿಗೂ ಅವನನ್ನು ಕರತರುವ ವರೆಗೆ ಹೋಗಗೊಡಿಸಲಿಲ್ಲ.
- 5ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- 6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- 7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
Cross references
- Song of Solomon 2:7 ಪರಮಗೀತೆ 2:7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- Song of Solomon 8:4 ಪರಮಗೀತೆ 8:4ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ.
- Micah 4:8 ಮೀಕ 4:8ಇದಲ್ಲದೆ ನೀನು ಮಂದೆಯ ಬುರುಜೇ ಚೀಯೋನಿನ ಕುಮಾರ್ತೆಯ ದುರ್ಗವೇ, ನಿನಗೆ ಬರು ವದು, ಹೌದು, ಮೊದಲನೇ ದೊರೆತನವೂ ಯೆರೂ ಸಲೇಮಿನ ಕುಮಾರ್ತೆಗೆ ರಾಜ್ಯವೂ ಬರುವದು.