Song of Solomon · chapter 3 · verse 7
Song of Solomon 3:7 in Kannada
ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
Solomonana haasigeyannu nodu; israa yelina paraakramashaaligalalli aravattu mandi paraakramashaaligalu adannu suttikondiddaare.
Song of Solomon 3:7 in English
- King James Version (KJV)
- Behold his bed, which [is] Solomon’s; threescore valiant men [are] about it, of the valiant of Israel.
- World English Bible (WEB)
- Behold, it is Solomon’s carriage! Sixty mighty men are around it, of the mighty men of Israel.
- American Standard Version (ASV)
- Behold, it is the litter of Solomon; Threescore mighty men are about it, Of the mighty men of Israel.
- Bible in Basic English (BBE)
- See, it is the bed of Solomon; sixty men of war are about it, of the army of Israel,
- Darby Translation (DBY)
- Behold his couch, Solomon's own: Threescore mighty men are about it, Of the mighty of Israel.
- Webster's Bible (WBS)
- Behold his bed, which [is] Solomon's; sixty valiant men [are] about it, of the valiant of Israel.
- Young's Literal Translation (YLT)
- Lo, his couch, that [is] Solomon's, Sixty mighty ones [are] around it, Of the mighty of Israel,
Read in context
- 5ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ನನ್ನ ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಬೇಡಿರಿ ಎಂದು ಅಡವಿಯ ಜಿಂಕೆಗಳಿಂದಲೂ ದುಪ್ಪಿಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- 6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- 7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
- 8ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
- 9ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.
Cross references
- Song of Solomon 1:16 ಪರಮಗೀತೆ 1:16ನನ್ನ ಪ್ರಿಯನೇ, ಇಗೋ, ನೀನು ಸೌಂದರ್ಯ ವಂತನು; ಹೌದು, ರಮ್ಯವಾದವನು; ನಮ್ಮ ಹಾಸಿಗೆ ಹಸುರಾಗಿದೆ.ನಮ್ಮ ಮನೆಯ ತೊಲೆಗಳು ದೇವದಾರು ಮರಗಳು, ನಮ್ಮ ಜಂತೆಗಳು ತುರಾಯಿ ಗಿಡಗಳು.
- 1 Samuel 14:52 1 ಸಮುವೇಲನು 14:52ಇದಲ್ಲದೆ ಸೌಲನು ಇದ್ದ ದಿವಸಗಳೆಲ್ಲಾ ಫಿಲಿಷ್ಟಿಯರ ಮೇಲೆ ಬಲವಾದ ಯುದ್ಧವು ನಡೆಯಿತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ ಧೈರ್ಯಶಾಲಿಯನ್ನಾದರೂ ನೋಡಿದರೆ ಅವನನ್ನು ತನ್ನ ಬಳಿಯಲ್ಲಿ ಸೇರಿಸಿಕೊಳ್ಳುತ್ತಾ ಇದ್ದನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- 2 Kings 6:17 2 ಅರಸುಗಳು 6:17ಆಗ ಎಲೀಷನುಕರ್ತನೇ, ನೀನು ದಯಮಾಡಿ ಅವನು ನೋಡುವ ಹಾಗೆ ಅವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಿ ದನು. ಕರ್ತನು ಆ ಯೌವನಸ್ಥನ ಕಣ್ಣುಗಳನ್ನು ತೆರೆ ದಾಗ ಇಗೋ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ಕುದುರೆಗಳೂ ರಥಗಳೂ ತುಂಬಿರುವದನ್ನು ಅವನು ನೋಡಿದನು.
- 1 Samuel 8:16 1 ಸಮುವೇಲನು 8:16ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು.
- Song of Solomon 3:9 ಪರಮಗೀತೆ 3:9ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.
- 1 Kings 9:22 1 ಅರಸುಗಳು 9:22ಆದರೆ ಇಸ್ರಾಯೇಲಿನ ಮಕ್ಕಳನ್ನು ಸೊಲೊಮೋನನು ದಾಸರಾಗ ಮಾಡಲಿಲ್ಲ; ಅವರು ಯುದ್ಧಸ್ಥರಾಗಿಯೂ ತನ್ನ ಸೇವಕರಾಗಿಯೂ ಕೈಕೆಳಗಿ ರುವ ಪ್ರಧಾನರಾಗಿಯೂ ಅಧಿಕಾರಿಗಳಾಗಿಯೂ ರಥ ಗಳನ್ನು ನಡಿಸುವವರಾಗಿಯೂ ತನ್ನ ರಾಹುತರಾ ಗಿಯೂ ಇದ್ದರು.
- 1 Kings 14:27 1 ಅರಸುಗಳು 14:27ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು.
- 1 Samuel 28:2 1 ಸಮುವೇಲನು 28:2ದಾವೀದನು ಆಕೀಷನಿಗೆ--ನಿಶ್ಚಯವಾಗಿ ನಿನ್ನ ದಾಸನು ಮಾಡುವದನ್ನು ತಿಳುಕೊಳ್ಳುವಿ ಅಂದನು. ಆಕೀಷನು ದಾವೀದನಿಗೆ--ಎಂದೆಂದಿಗೂ ನಾನು ನಿನ್ನನ್ನು ತಲೆಗಾವಲಿಯವನಾಗಿರಲು ಮಾಡುವೆನು ಅಂದನು.