Song of Solomon · chapter 3 · verse 8
Song of Solomon 3:8 in Kannada
ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
Avarellaru kattihididavaru, yuddhanipunaru.
Song of Solomon 3:8 in English
- King James Version (KJV)
- They all hold swords, [being] expert in war: every man [hath] his sword upon his thigh because of fear in the night.
- World English Bible (WEB)
- They all handle the sword, and are expert in war. Every man has his sword on his thigh, because of fear in the night.
- American Standard Version (ASV)
- They all handle the sword, [and] are expert in war: Every man hath his sword upon his thigh, Because of fear in the night.
- Bible in Basic English (BBE)
- All of them armed with swords, trained in war; every man has his sword at his side, because of fear in the night.
- Darby Translation (DBY)
- They all hold the sword, Experts in war; Each hath his sword upon his thigh Because of alarm in the nights.
- Webster's Bible (WBS)
- They all hold swords, [being] expert in war: every man [hath] his sword upon his thigh because of fear in the night.
- Young's Literal Translation (YLT)
- All of them holding sword, taught of battle, Each his sword by his thigh, for fear at night.
Read in context
- 6ರಕ್ತಬೋಳ ಸಾಂಬ್ರಾಣಿಗಳಿಂದಲೂ ವರ್ತಕರ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮ ಸ್ತಂಭ ಗಳ ಹಾಗೆಯೂ ಅಡವಿಯಿಂದ ಬರುವ ಇವಳಾರು?
- 7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
- 8ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
- 9ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.
- 10ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
Cross references
- Psalm 45:3 ಕೀರ್ತನೆಗಳು 45:3ಓ ಪರಾಕ್ರಮಿಯೇ, ನಿನ್ನ ಮಹಿಮೆಯಿಂದಲೂ ಘನತೆಯಿಂದಲೂ ನಿನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿ ದುಕೋ.
- Isaiah 27:3 ಯೆಶಾಯ 27:3ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
- Psalm 149:5–9 ಕೀರ್ತನೆಗಳು 149:5–9ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ. ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- 1 Thessalonians 5:6–8 1 ಥೆಸಲೊನೀಕದವರಿಗೆ 5:6–8ಆದಕಾರಣ ನಾವು ಇತರರಂತೆ ನಿದ್ರೆಮಾಡದೆ ಎಚ್ಚರವಾಗಿರೋಣ, ಸ್ವಸ್ಥಚಿತ್ತರಾಗಿ ರೋಣ. ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮ ಲೇರುತ್ತಾರೆ. ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- Ephesians 6:16–18 ಎಫೆಸದವರಿಗೆ 6:16–18ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Nehemiah 4:21–22 ನೆಹೆಮೀಯ 4:21–22ಹೀಗೆಯೇ ಅರ್ಧ ಜನರು ಈಟಿಗಳನ್ನು ಹಿಡುಕೊಂಡು ಉದಯ ಮೊದಲುಗೊಂಡು ನಕ್ಷತ್ರ ಗಳನ್ನು ಕಾಣುವ ಮಟ್ಟಿಗೂ ನಾವು ಕೆಲಸದಲ್ಲಿ ಕಷ್ಟ ಪಟ್ಟೆವು. ಇದಲ್ಲದೆ ಆ ಕಾಲದಲ್ಲಿ ನಾನು ಜನರಿಗೆರಾತ್ರಿಯಲ್ಲಿ ಅವರು ನಮಗೆ ಕಾವಲಿಯಾಗಿರುವ ಹಾಗೆಯೂ ಹಗಲಲ್ಲಿ ಕೆಲಸಮಾಡುವ ಹಾಗೆಯೂ ಪ್ರತಿ ಮನುಷ್ಯನು ತನ್ನ ಸೇವಕನ ಸಂಗಡ ಯೆರೂಸಲೇ ಮಿನೊಳಗೆ ರಾತ್ರಿಯಲ್ಲಿ ಕಾವಲಾಗಿರಲಿ.ಹೀಗೆಯೇ ನಾನಾದರೂ ನನ್ನ ಸಹೋದರರಾದರೂ ನನ್ನ ಸೇವಕ ರಾದರೂ ನನ್ನನ್ನು ಹಿಂಬಾಲಿಸಿದ ಕಾವಲುಗಾರರಾ ದರೂ ನಮ್ಮಲ್ಲಿ ಯಾವನಾದರೂ ತನ್ನ ವಸ್ತ್ರಗಳನ್ನು ಒಗೆಯುವದಕ್ಕೆ ಹೊರತು ಅವುಗಳನ್ನು ತೆಗೆದು ಹಾಕಲಿಲ್ಲ.
- Psalm 91:5 ಕೀರ್ತನೆಗಳು 91:5ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ