Skip to content
ThuthiThuthiThuthi
Song of Solomon · chapter 3 · verse 9

Song of Solomon 3:9 in Kannada

ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.

Raatriya bhayada nimitta prati manushyanu tanna kattiyannu sontakke kattikondiddaane. Arasanaada solomonanu lebanonina maradinda ondu rathavannu tanage maadisikondanu.

Song of Solomon 3:9 in English

King James Version (KJV)
King Solomon made himself a chariot of the wood of Lebanon.
World English Bible (WEB)
King Solomon made himself a carriage of the wood of Lebanon.
American Standard Version (ASV)
King Solomon made himself a palanquin Of the wood of Lebanon.
Bible in Basic English (BBE)
King Solomon made himself a bed of the wood of Lebanon.
Darby Translation (DBY)
King Solomon made himself a palanquin Of the wood of Lebanon.
Webster's Bible (WBS)
King Solomon made himself a chariot of the wood of Lebanon.
Young's Literal Translation (YLT)
A palanquin king Solomon made for himself, Of the wood of Lebanon,

Read in context

  1. 7ಸೊಲೊಮೋನನ ಹಾಸಿಗೆಯನ್ನು ನೋಡು; ಇಸ್ರಾ ಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಪರಾಕ್ರಮಶಾಲಿಗಳು ಅದನ್ನು ಸುತ್ತಿಕೊಂಡಿದ್ದಾರೆ.
  2. 8ಅವರೆಲ್ಲರು ಕತ್ತಿಹಿಡಿದವರು, ಯುದ್ಧನಿಪುಣರು.
  3. 9ರಾತ್ರಿಯ ಭಯದ ನಿಮಿತ್ತ ಪ್ರತಿ ಮನುಷ್ಯನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾನೆ. ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡನು.
  4. 10ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಕೆಳಗಿನ ಭಾಗವನ್ನು ಬಂಗಾರದಿಂದಲೂ ಹೊದಿಕೆ ಯನ್ನು ಧೂಮ್ರ ವರ್ಣದ ವಸ್ತ್ರದಿಂದಲೂ ಮಾಡಿ ಸಿದನು. ಯೆರೂಸಲೇಮಿನ ಕುಮಾರ್ತೆಯರ ನಿಮಿತ್ತ ಅದರ ಮಧ್ಯದಲ್ಲಿದ್ದದ್ದು ಪ್ರೀತಿಯಿಂದ ಹಾಸಲ್ಪಟ್ಟಿತು.ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
  5. 11ಚೀಯೋನಿನ ಕುಮಾರ್ತೆಯರೇ, ನೀವು ಹೊರಟು ಹೋಗಿ ಅವನ ಮದುವೆಯ ದಿವಸದಲ್ಲಿಯೂ ಹೃದ ಯದ ಸಂತೋಷದ ದಿವಸದಲ್ಲಿಯೂ ತನ್ನ ತಾಯಿ ತನಗೆ ಧರಿಸಿದ ಕಿರೀಟ ಇರುವ ಅರಸನಾದ ಸೊಲೊ ಮೋನನನ್ನು ನೋಡಿರಿ.
Read all of Song of Solomon 3

Cross references

Original words (Hebrew)

Song of Solomon 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.