Song of Solomon · chapter 4 · verse 1
Song of Solomon 4:1 in Kannada
ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.
Igo, nanna priyale, neenu sundariyu! Igo, neenu sundariyu! Ninna musukinolage ninage paarivaalada kannuga live. Ninna koodalu gilyaadina parvatadalli kaana lpaduva meke mandeya haage ide.
Song of Solomon 4:1 in English
- King James Version (KJV)
- Behold, thou [art] fair, my love; behold, thou [art] fair; thou [hast] doves’ eyes within thy locks: thy hair [is] as a flock of goats, that appear from mount Gilead.
- World English Bible (WEB)
- Behold, you are beautiful, my love. Behold, you are beautiful. Your eyes are like doves behind your veil. Your hair is as a flock of goats, that descend from Mount Gilead.
- American Standard Version (ASV)
- Behold, thou art fair, my love; behold, thou art fair; Thine eyes are [as] doves behind thy veil. Thy hair is as a flock of goats, That lie along the side of mount Gilead.
- Bible in Basic English (BBE)
- See, you are fair, my love, you are fair; you have the eyes of a dove; your hair is as a flock of goats, which take their rest on the side of Gilead.
- Darby Translation (DBY)
- Behold, thou art fair, my love; behold, thou art fair; Thine eyes are doves behind thy veil; Thy hair is as a flock of goats, On the slopes of mount Gilead.
- Webster's Bible (WBS)
- Behold, thou [art] fair, my love; behold, thou [art] fair; thou [hast] doves' eyes within thy locks: thy hair [is] as a flock of goats, that appear from mount Gilead.
- Young's Literal Translation (YLT)
- Lo, thou [art] fair, my friend, lo, thou [art] fair, Thine eyes [are] doves behind thy veil, Thy hair as a row of the goats That have shone from mount Gilead,
Read in context
- 1ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.
- 2ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.
- 3ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.
Cross references
- Song of Solomon 6:5 ಪರಮಗೀತೆ 6:5ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ.
- Song of Solomon 1:15 ಪರಮಗೀತೆ 1:15ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
- Song of Solomon 6:7 ಪರಮಗೀತೆ 6:7ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.
- Song of Solomon 7:5 ಪರಮಗೀತೆ 7:5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- Song of Solomon 2:14 ಪರಮಗೀತೆ 2:14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
- Song of Solomon 4:9–10 ಪರಮಗೀತೆ 4:9–10ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
- Psalm 45:11 ಕೀರ್ತನೆಗಳು 45:11ಆಗ ಅರಸನು ನಿನ್ನ ಸೌಂದರ್ಯ ವನ್ನು ಬಹಳವಾಗಿ ಅಪೇಕ್ಷಿಸುವನು; ಆತನೇ ನಿನ್ನ ಕರ್ತನು; ಆತನನ್ನು ಆರಾಧಿಸು.
- Song of Solomon 5:11–12 ಪರಮಗೀತೆ 5:11–12ಅವನ ತಲೆಯು ಅತಿ ಚೊಕ್ಕ ಬಂಗಾರದ ಹಾಗೆಯೂ ಅವನ ಕೂದಲು ಗುಂಗುರು ಕೂದಲೂ ಕಾಗೆಯ ಹಾಗೆ ಕಪ್ಪಾಗಿಯೂ ಅವೆ. ಅವನ ಕಣ್ಣುಗಳು ಯುಕ್ತವಾಗಿ ಇರಿಸಲ್ಪಟ್ಟು ಹಾಲಿನಿಂದ ತೊಳೆಯಲ್ಪಟ್ಟ ಜಲದ ಕಾಲಿವೆಗಳ ಬಳಿಯಲ್ಲಿರುವ ಪಾರಿವಾಳಗಳ ಕಣ್ಣುಗಳ ಹಾಗೆ ಅವೆ.
- Numbers 32:1 ಅರಣ್ಯಕಾಂಡ 32:1ಇದಲ್ಲದೆ ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಬಹಳ ಅಧಿಕವಾದ ಪಶುಗಳು ಇದ್ದವು; ಅವರು ಯಗ್ಜೇರೂ ಗಿಲ್ಯಾದೂ ಎಂಬ ದೇಶ ಗಳನ್ನು ನೋಡಿದಾಗ ಅಗೋ, ಆ ಸ್ಥಳವು ಪಶುಗಳ ಸ್ಥಳವಾಗಿತ್ತು.
- Ezekiel 16:14 ಯೆಹೆಜ್ಕೇಲನು 16:14ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ.
- Philippians 2:3–5 ಫಿಲಿಪ್ಪಿಯವರಿಗೆ 2:3–5ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿ ಇರಲಿ.
Original words (Hebrew)
- fair · H3303יָפֶה yâpheh
- love · H7474רַעְיָה raʻyâh
- fair · H3303יָפֶה yâpheh
- doves’ · H3123יוֹנָה yôwnâh
- eyes · H5869עַיִן ʻayin
- within · H1157בְּעַד bᵉʻad
- locks · H6777צַמָּה tsammâh
- hair · H8181שֵׂעָר sêʻâr
- flock · H5739עֵדֶר ʻêder
- goats · H5795עֵז ʻêz
- appear · H1570גָּלַשׁ gâlash
- mount · H2022הַר har
- Gilead · H1568גִּלְעָד Gilʻâd