Skip to content
ThuthiThuthiThuthi
Song of Solomon · chapter 4 · verse 10

Song of Solomon 4:10 in Kannada

ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!

Ninna preetiyu eshto chanda! Nanna sahodariye, vadhuve, ninna preetiyu draakshaarasakkinta eshto uttama! Ellaa sugandha galiginta ninna tailagala vaasaneyu eshto uttama!

Song of Solomon 4:10 in English

King James Version (KJV)
How fair is thy love, my sister, [my] spouse! how much better is thy love than wine! and the smell of thine ointments than all spices!
World English Bible (WEB)
How beautiful is your love, my sister, my bride! How much better is your love than wine, the fragrance of your perfumes than all kinds of spices!
American Standard Version (ASV)
How fair is thy love, my sister, [my] bride! How much better is thy love than wine! And the fragrance of thine oils than all manner of spices!
Bible in Basic English (BBE)
How fair is your love, my sister! How much better is your love than wine, and the smell of your oils than any perfume!
Darby Translation (DBY)
How fair is thy love, my sister, [my] spouse! How much better is thy love than wine! And the fragrance of thine ointments than all spices!
Webster's Bible (WBS)
How fair is thy love, my sister, [my] spouse! how much better is thy love than wine! and the smell of thy ointments than all spices!
Young's Literal Translation (YLT)
How wonderful have been thy loves, my sister-spouse, How much better have been thy loves than wine, And the fragrance of thy perfumes than all spices.

Read in context

  1. 8ನನ್ನ ಸಂಗಡ ಲೆಬನೋನಿನಿಂದ ಬಾ, ಪತ್ನಿಯೇ; ಲೆಬನೋನಿನಿಂದ ನನ್ನ ಸಂಗಡ ಬಾ. ಅಮಾನದ ಶಿಖರದಿಂದ, ಶೆನೀರ್‌, ಹೆರ್ಮೋನ್‌ ಶಿಖರದಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ದೃಷ್ಟಿಸು.
  2. 9ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ.
  3. 10ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
  4. 11ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
  5. 12ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
Read all of Song of Solomon 4

Cross references

Original words (Hebrew)

Song of Solomon 4:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.