Song of Solomon · chapter 4 · verse 12
Song of Solomon 4:12 in Kannada
ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
Nanna sahodariyu, patniyu, muchchalpatta totavoo muchchalpatta orateyoo mudre haakalpatta buggeyoo aagiddaale.
Song of Solomon 4:12 in English
- King James Version (KJV)
- A garden inclosed [is] my sister, [my] spouse; a spring shut up, a fountain sealed.
- World English Bible (WEB)
- My sister, my bride, is a locked up garden; a locked up spring, a sealed fountain.
- American Standard Version (ASV)
- A garden shut up is my sister, [my] bride; A spring shut up, a fountain sealed.
- Bible in Basic English (BBE)
- A garden walled-in is my sister, my bride; a garden shut up, a spring of water stopped.
- Darby Translation (DBY)
- A garden enclosed is my sister, [my] spouse; A spring shut up, a fountain sealed.
- Webster's Bible (WBS)
- A garden inclosed [is] my sister, [my] spouse; a spring shut up, a fountain sealed.
- Young's Literal Translation (YLT)
- A garden shut up [is] my sister-spouse, A spring shut up — a fountain sealed.
Read in context
- 10ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ!
- 11ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
- 12ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
- 13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
- 14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
Cross references
- Proverbs 5:15–18 ಜ್ಞಾನೋಕ್ತಿಗಳು 5:15–18ನಿನ್ನ ಸ್ವಂತ ಕೊಳದ ನೀರನ್ನು, ನಿನ್ನ ಸ್ವಂತ ಬಾವಿ ಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ. ನಿನ್ನ ಬುಗ್ಗೆಗಳು ಹೊರಗೆ ಮತ್ತು ನೀರಿನ ನದಿಗಳು ಬೀದಿ ಗಳಲ್ಲಿ ಹರಡಿಹೋಗಲಿ. ಅವು ನಿನ್ನ ಸ್ವಂತದವು ಗಳಾಗಿಯೇ ಇರಲಿ. ನಿನ್ನೊಂದಿಗಿರುವ ಪರರಿಗೆ ಇಲ್ಲ ದಿರಲಿ. ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು.
- Revelation 21:27 ಪ್ರಕಟನೆ 21:27ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Isaiah 61:10–11 ಯೆಶಾಯ 61:10–11ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು. ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- 1 Corinthians 6:13 1 ಕೊರಿಂಥದವರಿಗೆ 6:13ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
- 1 Corinthians 7:34 1 ಕೊರಿಂಥದವರಿಗೆ 7:34ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
- Revelation 7:3 ಪ್ರಕಟನೆ 7:3ನಾವು ನಮ್ಮ ದೇವರ ಸೇವಕರ ಹಣೆಗಳಲ್ಲಿ ಮುದ್ರಿಸುವ ತನಕ ಭೂಮಿಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದನು.
- 1 Corinthians 6:19–20 1 ಕೊರಿಂಥದವರಿಗೆ 6:19–20ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ. ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
- Jeremiah 31:12 ಯೆರೆಮೀಯ 31:12ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ.
- Song of Solomon 6:2 ಪರಮಗೀತೆ 6:2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Song of Solomon 6:11 ಪರಮಗೀತೆ 6:11ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.