Skip to content
ThuthiThuthiThuthi
Song of Solomon · chapter 4 · verse 13

Song of Solomon 4:13 in Kannada

ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.

Ninna gidagalalli daalimbarada vanavoo ramyavaada phalakoduva gidagaloo karpooravoo jataamaansiyoo kooda ive.

Song of Solomon 4:13 in English

King James Version (KJV)
Thy plants [are] an orchard of pomegranates, with pleasant fruits; camphire, with spikenard,
World English Bible (WEB)
Your shoots are an orchard of pomegranates, with precious fruits, henna with spikenard plants,
American Standard Version (ASV)
Thy shoots are an orchard of pomegranates, with precious fruits; Henna with spikenard plants,
Bible in Basic English (BBE)
The produce of the garden is pomegranates; with all the best fruits, henna and spikenard,
Darby Translation (DBY)
Thy shoots are a paradise of pomegranates, with precious fruits; Henna with spikenard plants;
Webster's Bible (WBS)
Thy plants [are] an orchard of pomegranates, with pleasant fruits; camphor, with spikenard,
Young's Literal Translation (YLT)
Thy shoots a paradise of pomegranates, With precious fruits,

Read in context

  1. 11ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
  2. 12ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
  3. 13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
  4. 14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
  5. 15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
Read all of Song of Solomon 4

Cross references

Original words (Hebrew)

Song of Solomon 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.