Skip to content
ThuthiThuthiThuthi
Song of Solomon · chapter 4 · verse 14

Song of Solomon 4:14 in Kannada

ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ

Jataamaansiyoo-- kesariyoo bajeyoo lavangavoo ellaa saambraani gidagaloo raktabolavoo agaroo

Song of Solomon 4:14 in English

King James Version (KJV)
Spikenard and saffron; calamus and cinnamon, with all trees of frankincense; myrrh and aloes, with all the chief spices:
World English Bible (WEB)
spikenard and saffron, calamus and cinnamon, with every kind of incense tree; myrrh and aloes, with all the best spices,
American Standard Version (ASV)
Spikenard and saffron, Calamus and cinnamon, with all trees of frankincense; Myrrh and aloes, with all the chief spices.
Bible in Basic English (BBE)
Spikenard and safron; calamus and cinnamon, with all trees of frankincense; myrrh and aloes, with all the chief spices.
Darby Translation (DBY)
Spikenard and saffron; Calamus and cinnamon, with all trees of frankincense; Myrrh and aloes, with all the chief spices:
Webster's Bible (WBS)
Spikenard and saffron; calamus and cinnamon, with all trees of frankincense; myrrh and aloes, with all the chief spices:
Young's Literal Translation (YLT)
Cypresses with nard — nard and saffron, Cane and cinnamon, With all trees of frankincense, Myrrh and aloes, with all chief spices.

Read in context

  1. 12ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
  2. 13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
  3. 14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
  4. 15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
  5. 16ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
Read all of Song of Solomon 4

Cross references

Original words (Hebrew)

Song of Solomon 4:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.