Song of Solomon · chapter 4 · verse 15
Song of Solomon 4:15 in Kannada
ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
Samasta mukhyavaada sugandhadravya galoo totagala buggeyoo jeevajalagala baaviyoo lebanonininda hariyuva kaaluve galoo ninnalli ive.o uttara gaaliye, echcharavaagu! Dakshina gaaliye, baa! Nanna totada mele beesu; adara sugandhagalu hariyali. Nanna priyanu tanna totadalli bandu tanna ramyavaada phalaga lannu tinnali.
Song of Solomon 4:15 in English
- King James Version (KJV)
- A fountain of gardens, a well of living waters, and streams from Lebanon.
- World English Bible (WEB)
- a fountain of gardens, a well of living waters, flowing streams from Lebanon.
- American Standard Version (ASV)
- [Thou art] a fountain of gardens, A well of living waters, And flowing streams from Lebanon.
- Bible in Basic English (BBE)
- You are a fountain of gardens, a spring of living waters, and flowing waters from Lebanon.
- Darby Translation (DBY)
- A fountain in the gardens, A well of living waters, Which stream from Lebanon.
- Webster's Bible (WBS)
- A fountain of gardens, a well of living waters, and streams from Lebanon.
- Young's Literal Translation (YLT)
- A fount of gardens, a well of living waters, And flowings from Lebanon!
Read in context
- 13ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ.
- 14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
- 15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
- 16ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
Cross references
- John 4:10 ಯೋಹಾನನು 4:10ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
- John 7:38 ಯೋಹಾನನು 7:38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- John 4:14 ಯೋಹಾನನು 4:14ಆದರೆ ನಾನು ಕೊಡುವ ನೀರನ್ನು ಕುಡಿಯುವವನಿಗೆ ಎಂದಿಗೂ ನೀರ ಡಿಕೆಯಾಗುವದಿಲ್ಲ; ಯಾಕಂದರೆ ನಾನು ಅವನಿಗೆ ಕೊಡುವ ನೀರು ಅವನಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬಾವಿಯಾಗಿರುವದು ಅಂದನು.
- Jeremiah 2:13 ಯೆರೆಮೀಯ 2:13ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Jeremiah 18:13–14 ಯೆರೆಮೀಯ 18:13–14ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ. ಒಬ್ಬನು ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮ ವನ್ನು ಬಿಡುವನೋ? ಇಲ್ಲದೆ ಇನ್ನೊಂದು ಸ್ಥಳದಿಂದ ಬರುವ ತಂಪಾದ ಪ್ರವಾಹದ ನೀರು ತಳ್ಳಲ್ಪಡು ವದೋ?
- Song of Solomon 4:12 ಪರಮಗೀತೆ 4:12ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ.
- Ecclesiastes 2:6 ಪ್ರಸಂಗಿ 2:6ವೃಕ್ಷಗಳನ್ನು ಬೆಳೆಸುವ ಮರಕ್ಕೆ ನೀರು ಹಾಯಿಸುವ ದಕ್ಕೆ ನಾನು ಕೊಳಗಳನ್ನು ಮಾಡಿಕೊಂಡೆನು.
- Psalm 36:8–9 ಕೀರ್ತನೆಗಳು 36:8–9ನಿನ್ನ ಆಲಯದ ಪರಿಪೂರ್ಣತೆಯಿಂದ ಅವರು ಸಂತೃಪ್ತಿಯಾಗುವರು; ನಿನ್ನ ಸಂಭ್ರಮದ ನದಿಯಿಂದ ಅವರಿಗೆ ಕುಡಿಯ ಮಾಡುವಿ. ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟು. ನಿನ್ನ ತೇಜಸ್ಸಿನ ಬೆಳಕನ್ನು ನೋಡುವೆವು.
- Psalm 46:4 ಕೀರ್ತನೆಗಳು 46:4ಒಂದು ನದಿ ಅದೆ; ಅದರ ಕಾಲುವೆಗಳು ದೇವರ ಪಟ್ಟಣವನ್ನೂ ಮಹೋನ್ನತನ ಗುಡಾರಗಳ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.