Song of Solomon · chapter 4 · verse 16
Song of Solomon 4:16 in Kannada
ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
O uttara gaaliye, echcharavaagu! Dakshina gaaliye, baa! Nanna totada mele beesu; adara sugandhagalu hariyali. Nanna priyanu tanna totadalli bandu tanna ramyavaada phalaga lannu tinnali.
Song of Solomon 4:16 in English
- King James Version (KJV)
- Awake, O north wind; and come, thou south; blow upon my garden, [that] the spices thereof may flow out. Let my beloved come into his garden, and eat his pleasant fruits.
- World English Bible (WEB)
- Awake, north wind, and come, you south! Blow on my garden, that its spices may flow out. Let my beloved come into his garden, and taste his precious fruits.
- American Standard Version (ASV)
- Awake, O north wind; and come, thou south; Blow upon my garden, that the spices thereof may flow out. Let my beloved come into his garden, And eat his precious fruits.
- Bible in Basic English (BBE)
- Be awake, O north wind; and come, O south, blowing on my garden, so that its spices may come out. Let my loved one come into his garden, and take of his good fruits.
- Darby Translation (DBY)
- Awake, north wind, and come, [thou] south; Blow upon my garden, [that] the spices thereof may flow forth. Let my beloved come into his garden, And eat its precious fruits.
- Webster's Bible (WBS)
- Awake, O north wind; and come, thou south; blow upon my garden, [that] its spices may flow out. Let my beloved come into his garden, and eat his pleasant fruits.
- Young's Literal Translation (YLT)
- Awake, O north wind, and come, O south, Cause my garden to breathe forth, its spices let flow, Let my beloved come to his garden, And eat its pleasant fruits!
Read in context
- 14ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
- 15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
- 16ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
Cross references
- Song of Solomon 6:2 ಪರಮಗೀತೆ 6:2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- Song of Solomon 5:1 ಪರಮಗೀತೆ 5:1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- Acts 2:1–2 ಅಪೊಸ್ತಲರ ಕೃತ್ಯಗಳು 2:1–2ಪಂಚಾಶತ್ತಮ ದಿನವು ಪೂರ್ಣವಾಗಿ ಬಂದಾಗ ಅವರೆಲ್ಲರೂ ಒಂದೇ ಮನಸ್ಸಿ ನಿಂದ ಒಂದೇ ಸ್ಥಳದಲ್ಲಿ ಇದ್ದರು. ಆಗ ರಭಸವಾಗಿ ಬೀಸುವ ಬಲವಾದ ಗಾಳಿಯೋಪಾದಿಯಲ್ಲಿ ಒಂದು ಶಬ್ದವು ಆಕಾಶದಿಂದ ಫಕ್ಕನೆ ಬಂದು ಅವರು ಕೂತಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.
- Song of Solomon 4:13–14 ಪರಮಗೀತೆ 4:13–14ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
- 1 Peter 2:5 1 ಪೇತ್ರನು 2:5ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
- Song of Solomon 7:12–13 ಪರಮಗೀತೆ 7:12–13ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ. ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- Colossians 1:9–12 ಕೊಲೊಸ್ಸೆಯವರಿಗೆ 1:9–12ಆದಕಾರಣ ನಾವು ಸಹ ಅದನ್ನು ಕೇಳಿದ ದಿವಸ ದಿಂದ ನಿಮಗೋಸ್ಕರ ಪ್ರಾರ್ಥಿಸುವದನ್ನು ಬಿಡದೆ ನೀವು ಸಕಲಜ್ಞಾನವನ್ನೂ ಆತ್ಮೀಯ ಗ್ರಹಿಕೆಯನ್ನೂ ಹೊಂದಿ ಆತನ ಚಿತ್ತದ ವಿಷಯವಾದ ತಿಳುವಳಿಕೆ ಯಿಂದ ತುಂಬಿಕೊಂಡು ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ ಆತನ ಮಹಿಮಾ ಶಕ್ತಿಯ ಪ್ರಕಾರ ಪರಿಪೂರ್ಣ ಬಲಹೊಂದಿ ಬಲಿಷರಾಗಿ ಆನಂದ ಪೂರ್ವಕವಾದ ತಾಳ್ಮೆಯನ್ನು ಮತ್ತು ದೀರ್ಘಶಾಂತಿಯನ್ನು ತೋರಿಸುವವರೂ ಬೆಳಕಿ ನಲ್ಲಿರುವ ಪರಿಶುದ್ದರ ಬಾಧ್ಯತೆಯಲ್ಲಿ ಪಾಲುಗಾರ ರಾಗುವದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಗೆ ಕೃತಜ್ಞತಾಸ್ತುತಿ ಮಾಡುವವರಾಗಿರಬೇಕೆಂತಲೂ ನಾನು ಆಶಿಸುತ್ತೇನೆ.
- Hebrews 13:20–21 ಇಬ್ರಿಯರಿಗೆ 13:20–21ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು ನಿಮ್ಮನ್ನು ಸಕಲ ಸತ್ಕಾರ್ಯಗಳಲ್ಲಿ ಆತನ ಚಿತ್ತವನ್ನು ಮಾಡುವಂತೆ ಪರಿಪೂರ್ಣ ಮಾಡಲಿ. ತನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದ ದ್ದನ್ನು ಯೇಸು ಕ್ರಿಸ್ತನ ಮೂಲಕ ನಿಮ್ಮಲ್ಲಿ ನಡಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್.
- 1 Thessalonians 2:12–13 1 ಥೆಸಲೊನೀಕದವರಿಗೆ 2:12–13ತನ್ನ ರಾಜ್ಯಕ್ಕೂ ಪ್ರಭಾವಕ್ಕೂ ಕರೆದ ದೇವರಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೆ ತಿಳಿದದೆ. ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Philippians 1:9–11 ಫಿಲಿಪ್ಪಿಯವರಿಗೆ 1:9–11ನಿಮ್ಮ ಪ್ರೀತಿಯು ಹೆಚ್ಚುತ್ತಾ ಹೆಚ್ಚುತ್ತಾ ನೀವು ಜ್ಞಾನ ಮತ್ತು ಪೂರ್ಣ ವಿವೇಕಗಳಿಂದ ಕೂಡಿದವರಾಗಿರಬೇಕೆಂತಲೂ ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
- Matthew 26:10 ಮತ್ತಾಯನು 26:10ಆದರೆ ಯೇಸು ಅದನ್ನು ತಿಳಿದವನಾಗಿ ಅವರಿಗೆ --ನೀವು ಯಾಕೆ ಈ ಸ್ತ್ರೀಯನ್ನು ತೊಂದರೆಪಡಿಸುತ್ತೀರಿ? ಯಾಕಂದರೆ ಈಕೆಯು ನನಗಾಗಿ ಒಳ್ಳೇಕಾರ್ಯವನ್ನು ಮಾಡಿದ್ದಾಳೆ;
Original words (Hebrew)
- Awake · H5782עוּר ʻûwr
- wind · H6828צָפוֹן tsâphôwn
- come · H935בּוֹא bôwʼ
- south · H8486תֵּימָן têymân
- blow · H6315פּוּחַ pûwach
- garden · H1588גַּן gan
- spices · H1314בֶּשֶׂם besem
- out · H5140נָזַל nâzal
- beloved · H1730דּוֹד dôwd
- come · H935בּוֹא bôwʼ
- garden · H1588גַּן gan
- eat · H398אָכַל ʼâkal
- pleasant · H4022מֶגֶד meged
- fruits · H6529פְּרִי pᵉrîy