Song of Solomon · chapter 4 · verse 2
Song of Solomon 4:2 in Kannada
ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.
Ninna hallugalu toleyalpattu melakke baruva unne kattarisida kurimandege samaanavaagive; avellaa avali javali eeyuttave; avugalalli ondoo banjeyaagiradu.
Song of Solomon 4:2 in English
- King James Version (KJV)
- Thy teeth [are] like a flock [of sheep that are even] shorn, which came up from the washing; whereof every one bear twins, and none [is] barren among them.
- World English Bible (WEB)
- Your teeth are like a newly shorn flock, which have come up from the washing, where every one of them has twins. None is bereaved among them.
- American Standard Version (ASV)
- Thy teeth are like a flock [of ewes] that are [newly] shorn, Which are come up from the washing, Whereof every one hath twins, And none is bereaved among them.
- Bible in Basic English (BBE)
- Your teeth are like a flock of sheep whose wool is newly cut, which come up from the washing; every one has two lambs, and there is not one without young.
- Darby Translation (DBY)
- Thy teeth are like a flock of shorn sheep, Which go up from the washing; Which have all borne twins, And none is barren among them.
- Webster's Bible (WBS)
- Thy teeth [are] like a flock [of sheep that are even] shorn, which came up from the washing; all of which bear twins, and none [is] barren among them.
- Young's Literal Translation (YLT)
- Thy teeth as a row of the shorn ones That have come up from the washing, For all of them are forming twins, And a bereaved one is not among them.
Read in context
- 1ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.
- 2ನಿನ್ನ ಹಲ್ಲುಗಳು ತೊಳೆಯಲ್ಪಟ್ಟು ಮೇಲಕ್ಕೆ ಬರುವ ಉಣ್ಣೆ ಕತ್ತರಿಸಿದ ಕುರಿಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆಯಾಗಿರದು.
- 3ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.
- 4ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.
Cross references
- Song of Solomon 6:6 ಪರಮಗೀತೆ 6:6ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.
- Colossians 1:4–6 ಕೊಲೊಸ್ಸೆಯವರಿಗೆ 1:4–6ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ; ಪರಲೋಕದಲ್ಲಿ ನಿಮಗೋಸ್ಕರ ಇಡಲ್ಪಟ್ಟಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯೆಂಬ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದಿರಿ. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- 2 Peter 1:5–8 2 ಪೇತ್ರನು 1:5–8ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
- John 15:7 ಯೋಹಾನನು 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು.
- Exodus 23:26 ವಿಮೋಚನಕಾಂಡ 23:26ಗರ್ಭಸ್ರಾವವಾಗಲಿ ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವದಿಲ್ಲ; ನಿನ್ನ ದಿನಗಳ ಲೆಕ್ಕವನ್ನು ಪೂರ್ತಿಮಾಡುವೆನು.
- 1 Thessalonians 2:13 1 ಥೆಸಲೊನೀಕದವರಿಗೆ 2:13ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
- Deuteronomy 7:13–14 ಧರ್ಮೋಪದೇಶಕಾಂಡ 7:13–14ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು. ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ.
- Jeremiah 15:16 ಯೆರೆಮೀಯ 15:16ನಿನ್ನ ವಾಕ್ಯಗಳು ಸಿಕ್ಕಿದವು, ಅವುಗಳನ್ನು ತಿಂದೆನು. ನಿನ್ನ ವಾಕ್ಯವು ನನ್ನ ಹೃದಯಕ್ಕೆ ಉಲ್ಲಾಸವೂ ಸಂತೋಷವೂ ಆಗಿತ್ತು; ಓ ಸೈನ್ಯಗಳ ದೇವರಾದ ಕರ್ತನೇ, ನಿನ್ನ ಹೆಸರಿನಿಂದ ಕರೆಯಲ್ಪಟ್ಟಿದ್ದೇನೆ.