Song of Solomon · chapter 4 · verse 5
Song of Solomon 4:5 in Kannada
ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.
Ninna eradu stanagalu taavare hoovugalalli meyuva avali javaliyaada eradu jinkeya marigala haage ave.
Song of Solomon 4:5 in English
- King James Version (KJV)
- Thy two breasts [are] like two young roes that are twins, which feed among the lilies.
- World English Bible (WEB)
- Your two breasts are like two fawns that are twins of a roe, which feed among the lilies.
- American Standard Version (ASV)
- Thy two breasts are like two fawns That are twins of a roe, Which feed among the lilies.
- Bible in Basic English (BBE)
- Your two breasts are like two young roes of the same birth, which take their food among the lilies.
- Darby Translation (DBY)
- Thy two breasts are like two fawns, twins of a gazelle, Which feed among the lilies.
- Webster's Bible (WBS)
- Thy two breasts [are] like two young roes that are twins, which feed among the lilies.
- Young's Literal Translation (YLT)
- Thy two breasts [are] as two fawns, Twins of a roe, that are feeding among lilies.
Read in context
- 3ನಿನ್ನ ತುಟಿಗಳು ಕೆಂಪು ದಾರದ ಹಾಗೆ ಅವೆ; ನಿನ್ನ ಮಾತು ರಮ್ಯವಾದದ್ದು; ನಿನ್ನ ಕೆನ್ನೆಯು ಮುಸುಕಿನೊಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಇದೆ.
- 4ನಿನ್ನ ಕುತ್ತಿಗೆ ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲ್ಪಟ್ಟ ಬುರುಜಿನ ಹಾಗೆ ಇದೆ; ಅದರಲ್ಲಿ ಸಾವಿರ ಗುರಾಣಿಗಳು ತೂಗ ಹಾಕಿವೆ; ಅವುಗಳೆಲ್ಲಾ ಪರಾಕ್ರಮಶಾಲಿಗಳ ಡಾಲುಗಳು.
- 5ನಿನ್ನ ಎರಡು ಸ್ತನಗಳು ತಾವರೆ ಹೂವುಗಳಲ್ಲಿ ಮೇಯುವ ಅವಳಿ ಜವಳಿಯಾದ ಎರಡು ಜಿಂಕೆಯ ಮರಿಗಳ ಹಾಗೆ ಅವೆ.
- 6ಉದಯವಾಗುವ ವರೆಗೂ ನೆರಳುಗಳು ಓಡಿಹೋಗುವ ವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.
- 7ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ.
Cross references
- Song of Solomon 6:3 ಪರಮಗೀತೆ 6:3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- Song of Solomon 7:3 ಪರಮಗೀತೆ 7:3ನಿನ್ನ ಎರಡು ಸ್ತನಗಳು ಅವಳಿ ಜವಳಿಯಾದ ಎರಡು ಜಿಂಕೆಮರಿಗಳ ಹಾಗಿವೆ.
- Song of Solomon 2:16 ಪರಮಗೀತೆ 2:16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
- 1 Peter 2:2 1 ಪೇತ್ರನು 2:2ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ಬೆಳೆಯುವ ಹಾಗೆ ವಾಕ್ಯವೆಂಬ ಶುದ್ಧ ಹಾಲನ್ನು ಬಯಸಿರಿ.
- Song of Solomon 8:10 ಪರಮಗೀತೆ 8:10ನಾನು ಗೋಡೆಯೇ; ನನ್ನ ಸ್ತನಗಳು ಬುರುಜುಗಳ ಹಾಗೆ ಅವೆ.
- Proverbs 5:19 ಜ್ಞಾನೋಕ್ತಿಗಳು 5:19ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- Song of Solomon 7:7 ಪರಮಗೀತೆ 7:7ನಿನ್ನ ನೀಳವು ಖರ್ಜೂರ ಮರದ ಹಾಗೆ ಇದೆ; ನಿನ್ನ ಸ್ತನಗಳು ದ್ರಾಕ್ಷೇ ಗೊಂಚಲುಗಳ ಹಾಗೆ ಇವೆ.
- Isaiah 66:10–12 ಯೆಶಾಯ 66:10–12ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ. ಅವಳ ಆದರಣೆಗಳ ಮೊಲೆ ಹೀರಿಕೊಂಡು ತೃಪ್ತಿ ಯಾಗುವ ಹಾಗೆ ಅವಳ ಸಮೃದ್ಧಿಯಾದ ವೈಭವ ದೊಂದಿಗೆ ಹಾಲನ್ನು ಕುಡಿದು ಆನಂದಗೊಳ್ಳಿರಿ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನದಿಯಂತೆ ಸಮಾಧಾನವನ್ನೂ ಹರಿಯುವ ಹಳ್ಳ ದಂತೆ ಜನಾಂಗಗಳ ವೈಭವವನ್ನೂ ಅವಳ ಕಡೆಗೆ ಬರಮಾಡುವೆನು; ಆಗ ನೀವು ಅವುಗಳನ್ನು ಹೀರಿ ಕೊಂಡು ಅವಳ ಪಕ್ಕೆಗಳಲ್ಲಿ ಹೊರಲ್ಪಡುವಿರಿ, ಅವಳ ಮೊಣಕಾಲುಗಳ ಮೇಲೆ ಆಡಿಸಲ್ಪಡುವಿರಿ,
- Song of Solomon 8:1 ಪರಮಗೀತೆ 8:1ನೀನು ನನ್ನ ತಾಯಿಯ ಸ್ತನಗಳನ್ನು ಕುಡಿದ ನನ್ನ ಸಹೋದರನ ಹಾಗೆ ಇದ್ದರೆ ಎಷ್ಟೋ ಉತ್ತಮ! ನಾನು ನಿನ್ನನ್ನು ಹೊರಗೆ ಕಂಡರೆ ನಿನಗೆ ಮುದ್ದಿಡುವೆನು; ಹೌದು, (ಜನರು) ನನ್ನನ್ನು ತಿರಸ್ಕರಿಸರು.
- Song of Solomon 1:13 ಪರಮಗೀತೆ 1:13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.