Song of Solomon · chapter 5 · verse 1
Song of Solomon 5:1 in Kannada
ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
Nanna totakke bandenu, nanna sahodariye, vadhuve; nanna raktabola vannoo nanna sugandhagalannoo koodisiddene; nanna jenu goodannoo jenu tuppavannoo tindiddene; nanna draakshaarasavannoo nanna haalannoo kudididdene. Tinniri, o snehitare; kudiyiri. Haudu, nanna priyare, samruddhiyaagi kudiyiri.
Song of Solomon 5:1 in English
- King James Version (KJV)
- I am come into my garden, my sister, [my] spouse: I have gathered my myrrh with my spice; I have eaten my honeycomb with my honey; I have drunk my wine with my milk: eat, O friends; drink, yea, drink abundantly, O beloved.
- World English Bible (WEB)
- I have come into my garden, my sister, my bride. I have gathered my myrrh with my spice; I have eaten my honeycomb with my honey; I have drunk my wine with my milk. Friends Eat, friends! Drink, yes, drink abundantly, beloved.
- American Standard Version (ASV)
- I am come into my garden, my sister, [my] bride: I have gathered my myrrh with my spice; I have eaten my honeycomb with my honey; I have drunk my wine with my milk. Eat, O friends; Drink, yea, drink abundantly, O beloved.
- Bible in Basic English (BBE)
- I have come into my garden, my sister, my bride; to take my myrrh with my spice; my wax with my honey; my wine with my milk. Take meat, O friends; take wine, yes, be overcome with love.
- Darby Translation (DBY)
- I am come into my garden, my sister, [my] spouse; I have gathered my myrrh with my spice; I have eaten my honeycomb with my honey; I have drunk my wine with my milk. Eat, O friends; drink, yea, drink abundantly, beloved ones!
- Webster's Bible (WBS)
- I have come into my garden, my sister, [my] spouse: I have gathered my myrrh, with my spice; I have eaten my honey-comb with my honey; I have drank my wine with my milk: eat, O friends; drink, yes, drink abundantly, O beloved.
- Young's Literal Translation (YLT)
- I have come in to my garden, my sister-spouse, I have plucked my myrrh with my spice, I have eaten my comb with my honey, I have drunk my wine with my milk. Eat, O friends, drink, Yea, drink abundantly, O beloved ones!
Read in context
- 1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- 2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- 3ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
Cross references
- Song of Solomon 6:2 ಪರಮಗೀತೆ 6:2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- Song of Solomon 4:16 ಪರಮಗೀತೆ 4:16ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Song of Solomon 4:9–14 ಪರಮಗೀತೆ 4:9–14ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನಿನ್ನ ಪ್ರೀತಿಯು ಎಷ್ಟೋ ಚಂದ! ನನ್ನ ಸಹೋದರಿಯೇ, ವಧುವೇ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧ ಗಳಿಗಿಂತ ನಿನ್ನ ತೈಲಗಳ ವಾಸನೆಯು ಎಷ್ಟೋ ಉತ್ತಮ! ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ. ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ. ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ
- Isaiah 66:14 ಯೆಶಾಯ 66:14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
- Isaiah 61:11 ಯೆಶಾಯ 61:11ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
- Song of Solomon 8:13 ಪರಮಗೀತೆ 8:13ತೋಟಗಳಲ್ಲಿ ವಾಸವಾಗಿರುವವನೇ, ಜತೆ ಗಾರರು ನಿನ್ನ ಶಬ್ದವನ್ನು ಆಲೈಸುತ್ತಾರೆ. ನಾನು ಕೇಳುವಂತೆ ಮಾಡು.ನನ್ನ ಪ್ರಿಯನೇ, ತ್ವರೆಮಾಡು, ಜಿಂಕೆಯ ಹಾಗೆ ಇಲ್ಲವೆ ಸುಗಂಧವುಳ್ಳ ಪರ್ವತಗಳ ಮೇಲಿರುವ ದುಪ್ಪಿ ಮರಿಯ ಹಾಗೆಯೆ ಇರು.
- Proverbs 9:5 ಜ್ಞಾನೋಕ್ತಿಗಳು 9:5ಬಾ, ನನ್ನ ರೊಟ್ಟಿಯನ್ನು ತಿಂದು ನಾನು ಬೆರಸಿದ ದ್ರಾಕ್ಷಾ ರಸವನ್ನು ಕುಡಿ ಎಂದೂ
- Isaiah 58:11 ಯೆಶಾಯ 58:11ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
- Isaiah 51:3 ಯೆಶಾಯ 51:3ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
- Isaiah 55:1–2 ಯೆಶಾಯ 55:1–2ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
Original words (Hebrew)
- come · H935בּוֹא bôwʼ
- garden · H1588גַּן gan
- sister · H269אָחוֹת ʼâchôwth
- spouse · H3618כַּלָּה kallâh
- gathered · H717אָרָה ʼârâh
- myrrh · H4753מֹר môr
- spice · H1313בָּשָׂם bâsâm
- eaten · H398אָכַל ʼâkal
- honeycomb · H3293יַעַר yaʻar
- honey · H1706דְּבַשׁ dᵉbash
- drunk · H8354שָׁתָה shâthâh
- wine · H3196יַיִן yayin
- milk · H2461חָלָב châlâb
- eat · H398אָכַל ʼâkal
- friends · H7453רֵעַ rêaʻ
- drink · H8354שָׁתָה shâthâh
- abundantly · H7937שָׁכַר shâkar
- beloved · H1730דּוֹד dôwd