Song of Solomon · chapter 5 · verse 12
Song of Solomon 5:12 in Kannada
ಅವನ ಕಣ್ಣುಗಳು ಯುಕ್ತವಾಗಿ ಇರಿಸಲ್ಪಟ್ಟು ಹಾಲಿನಿಂದ ತೊಳೆಯಲ್ಪಟ್ಟ ಜಲದ ಕಾಲಿವೆಗಳ ಬಳಿಯಲ್ಲಿರುವ ಪಾರಿವಾಳಗಳ ಕಣ್ಣುಗಳ ಹಾಗೆ ಅವೆ.
Avana kannugalu yuktavaagi irisalpattu haalininda toleyalpatta jalada kaalivegala baliyalliruva paarivaalagala kannugala haage ave.
Song of Solomon 5:12 in English
- King James Version (KJV)
- His eyes [are] as [the eyes] of doves by the rivers of waters, washed with milk, [and] fitly set.
- World English Bible (WEB)
- His eyes are like doves beside the water brooks, washed with milk, mounted like jewels.
- American Standard Version (ASV)
- His eyes are like doves beside the water-brooks, Washed with milk, [and] fitly set.
- Bible in Basic English (BBE)
- His eyes are as the eyes of doves by the water streams, washed with milk, and rightly placed.
- Darby Translation (DBY)
- His eyes are like doves by the water-brooks, Washed with milk, fitly set;
- Webster's Bible (WBS)
- His eyes [are] as [the eyes] of doves by the rivers of waters, washed with milk, [and] fitly set.
- Young's Literal Translation (YLT)
- His eyes as doves by streams of water, Washing in milk, sitting in fulness.
Read in context
- 10ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
- 11ಅವನ ತಲೆಯು ಅತಿ ಚೊಕ್ಕ ಬಂಗಾರದ ಹಾಗೆಯೂ ಅವನ ಕೂದಲು ಗುಂಗುರು ಕೂದಲೂ ಕಾಗೆಯ ಹಾಗೆ ಕಪ್ಪಾಗಿಯೂ ಅವೆ.
- 12ಅವನ ಕಣ್ಣುಗಳು ಯುಕ್ತವಾಗಿ ಇರಿಸಲ್ಪಟ್ಟು ಹಾಲಿನಿಂದ ತೊಳೆಯಲ್ಪಟ್ಟ ಜಲದ ಕಾಲಿವೆಗಳ ಬಳಿಯಲ್ಲಿರುವ ಪಾರಿವಾಳಗಳ ಕಣ್ಣುಗಳ ಹಾಗೆ ಅವೆ.
- 13ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
- 14ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
Cross references
- Song of Solomon 1:15 ಪರಮಗೀತೆ 1:15ಇಗೋ, ನನ್ನ ಪ್ರಿಯಳೇ, ನೀನು ಸೌಂದರ್ಯ ವಂತೆಯು, ಇಗೋ, ನೀನು ಸೌಂದರ್ಯವಂತೆಯು ನಿನಗೆ ಪಾರಿವಾಳದ ಕಣ್ಣುಗಳಿವೆ.
- Song of Solomon 4:1 ಪರಮಗೀತೆ 4:1ಇಗೋ, ನನ್ನ ಪ್ರಿಯಳೇ, ನೀನು ಸುಂದರಿಯು! ಇಗೋ, ನೀನು ಸುಂದರಿಯು! ನಿನ್ನ ಮುಸುಕಿನೊಳಗೆ ನಿನಗೆ ಪಾರಿವಾಳದ ಕಣ್ಣುಗ ಳಿವೆ. ನಿನ್ನ ಕೂದಲು ಗಿಲ್ಯಾದಿನ ಪರ್ವತದಲ್ಲಿ ಕಾಣ ಲ್ಪಡುವ ಮೇಕೆ ಮಂದೆಯ ಹಾಗೆ ಇದೆ.
- Hebrews 4:13 ಇಬ್ರಿಯರಿಗೆ 4:13ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲ ದ್ದಾಗಿಯೂ ಬೈಲಾದದ್ದಾಗಿಯೂ ಆದರೆ ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.