Song of Solomon · chapter 5 · verse 14
Song of Solomon 5:14 in Kannada
ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
Avana kaigalu berullagalinda jodisalpatta bangaarada unguragalaagive. Avana mai neelagalinda khachisa lpatta holeyuva dantada haage ade.
Song of Solomon 5:14 in English
- King James Version (KJV)
- His hands [are as] gold rings set with the beryl: his belly [is as] bright ivory overlaid [with] sapphires.
- World English Bible (WEB)
- His hands are like rings of gold set with beryl. His body is like ivory work overlaid with sapphires.
- American Standard Version (ASV)
- His hands are [as] rings of gold set with beryl: His body is [as] ivory work overlaid [with] sapphires.
- Bible in Basic English (BBE)
- His hands are as rings of gold ornamented with beryl-stones; his body is as a smooth plate of ivory covered with sapphires.
- Darby Translation (DBY)
- His hands gold rings, set with the chrysolite; His belly is bright ivory, overlaid [with] sapphires;
- Webster's Bible (WBS)
- His hands [are as] gold rings set with the beryl: his belly [is as] bright ivory overlaid [with] sapphires.
- Young's Literal Translation (YLT)
- His hands rings of gold, set with beryl, His heart bright ivory, covered with sapphires,
Read in context
- 12ಅವನ ಕಣ್ಣುಗಳು ಯುಕ್ತವಾಗಿ ಇರಿಸಲ್ಪಟ್ಟು ಹಾಲಿನಿಂದ ತೊಳೆಯಲ್ಪಟ್ಟ ಜಲದ ಕಾಲಿವೆಗಳ ಬಳಿಯಲ್ಲಿರುವ ಪಾರಿವಾಳಗಳ ಕಣ್ಣುಗಳ ಹಾಗೆ ಅವೆ.
- 13ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
- 14ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
- 15ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ.ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
- 16ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
Cross references
- Exodus 24:10 ವಿಮೋಚನಕಾಂಡ 24:10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.
- Isaiah 54:11 ಯೆಶಾಯ 54:11ಸಂಕಟಕ್ಕೊಳಗಾದವಳೇ, ಬಿರುಗಾಳಿಯಿಂದ ಬಡಿ ಯಲ್ಪಟ್ಟು ಆದರಣೆ ಹೊಂದದವಳೇ, ಇಗೋ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು ನಿನ್ನ ಅಸ್ತಿವಾರವನ್ನು ನೀಲಮಣಿಗಳೊಂದಿಗೆ ಹಾಕುವೆನು.
- Song of Solomon 7:2 ಪರಮಗೀತೆ 7:2ನಿನ್ನ ಹೊಕ್ಕಳು ಮದ್ಯ ಕಡಿಮೆ ಇಲ್ಲದೆ ದುಂಡಾಗಿರುವ ಬಟ್ಟಲಿನ ಹಾಗಿದೆ. ನಿನ್ನ ಉದರವು ತಾವರೆಯ ಹೂವು ಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
- Ezekiel 1:26–28 ಯೆಹೆಜ್ಕೇಲನು 1:26–28ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.
- Exodus 39:13 ವಿಮೋಚನಕಾಂಡ 39:13ಬೆರುಲ್ಲ ಗೋಮೇಧಕ ವೈದೂರ್ಯ ಇವು ನಾಲ್ಕನೆಯ ಸಾಲಿನಲ್ಲಿ ಇದ್ದವು. ಇವು ಕೆತ್ತಲ್ಪಟ್ಟ ಚಿನ್ನದಲ್ಲಿ ಕೂಡ್ರಿಸಿದವುಗಳಾಗಿದ್ದವು.
- Isaiah 9:7 ಯೆಶಾಯ 9:7ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- Ezekiel 1:16 ಯೆಹೆಜ್ಕೇಲನು 1:16ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.
- Psalm 99:4 ಕೀರ್ತನೆಗಳು 99:4ಅರಸನ ಬಲವು ನ್ಯಾಯವನ್ನು ಪ್ರೀತಿ ಮಾಡುತ್ತದೆ; ನೀನು ನೀತಿಯನ್ನು ಸ್ಥಿರಪಡಿಸುತ್ತೀ; ನ್ಯಾಯವನ್ನೂ ನೀತಿಯನ್ನೂ ಯಾಕೋ ಬಿನಲ್ಲಿ ನೀನು ಮಾಡಿದ್ದೀ.
- Exodus 28:20 ವಿಮೋಚನಕಾಂಡ 28:20ನಾಲ್ಕನೆಯ ಸಾಲಿನಲ್ಲಿ ಬೆರುಲ್ಲ ಗೋಮೇಧಕ ವಜ್ರಗಳಿರಬೇಕು. ಇವು ಚಿನ್ನದ ಜವೆಗಳಲ್ಲಿ ಸೇರಿಸಿದವುಗಳಾಗಿರಬೇಕು.
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Isaiah 52:13 ಯೆಶಾಯ 52:13ಇಗೋ, ನನ್ನ ಸೇವಕನು ವಿವೇಕಿಯಾಗಿಕಾರ್ಯ ವನ್ನು ಸಾಧಿಸಿ ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತನಾಗಿರುವನು.
- Psalm 44:4–7 ಕೀರ್ತನೆಗಳು 44:4–7ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.