Song of Solomon · chapter 5 · verse 15
Song of Solomon 5:15 in Kannada
ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ.ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
Avana kaalugalu shuddha bangaarada gaddigeya mele irisida bilee kallina stambhagala haage ave. Avana mukhavu lebanonina haage devadaarugala haage shreshthavaagide.yeroosalemina kumaarte yare, avana baayi bahu madhuravaagide; haudu, avanu sarvaanga sundaranu. Ivane nanna priyanu, ivane nanna snehitanu.
Song of Solomon 5:15 in English
- King James Version (KJV)
- His legs [are as] pillars of marble, set upon sockets of fine gold: his countenance [is] as Lebanon, excellent as the cedars.
- World English Bible (WEB)
- His legs are like pillars of marble set on sockets of fine gold. His appearance is like Lebanon, excellent as the cedars.
- American Standard Version (ASV)
- His legs are [as] pillars of marble, set upon sockets of fine gold: His aspect is like Lebanon, excellent as the cedars.
- Bible in Basic English (BBE)
- His legs are as pillars of stone on a base of delicate gold; his looks are as Lebanon, beautiful as the cedar-tree.
- Darby Translation (DBY)
- His legs, pillars of marble, set upon bases of fine gold: His bearing as Lebanon, excellent as the cedars;
- Webster's Bible (WBS)
- His legs [are as] pillars of marble, set upon sockets of fine gold: his countenance [is] as Lebanon, excellent as the cedars.
- Young's Literal Translation (YLT)
- His limbs pillars of marble, Founded on sockets of fine gold, His appearance as Lebanon, choice as the cedars.
Read in context
- 13ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
- 14ಅವನ ಕೈಗಳು ಬೆರುಲ್ಲಗಳಿಂದ ಜೋಡಿಸಲ್ಪಟ್ಟ ಬಂಗಾರದ ಉಂಗುರಗಳಾಗಿವೆ. ಅವನ ಮೈ ನೀಲಗಳಿಂದ ಖಚಿಸ ಲ್ಪಟ್ಟ ಹೊಳೆಯುವ ದಂತದ ಹಾಗೆ ಅದೆ.
- 15ಅವನ ಕಾಲುಗಳು ಶುದ್ಧ ಬಂಗಾರದ ಗದ್ದಿಗೆಯ ಮೇಲೆ ಇರಿಸಿದ ಬಿಳೀ ಕಲ್ಲಿನ ಸ್ತಂಭಗಳ ಹಾಗೆ ಅವೆ. ಅವನ ಮುಖವು ಲೆಬನೋನಿನ ಹಾಗೆ ದೇವದಾರುಗಳ ಹಾಗೆ ಶ್ರೇಷ್ಠವಾಗಿದೆ.ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
- 16ಯೆರೂಸಲೇಮಿನ ಕುಮಾರ್ತೆ ಯರೇ, ಅವನ ಬಾಯಿ ಬಹು ಮಧುರವಾಗಿದೆ; ಹೌದು, ಅವನು ಸರ್ವಾಂಗ ಸುಂದರನು. ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
Cross references
- 1 Kings 4:33 1 ಅರಸುಗಳು 4:33ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು. ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನು.ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.
- Revelation 1:15–16 ಪ್ರಕಟನೆ 1:15–16ಆತನ ಪಾದಗಳು ಕುಲುಮೆ ಯಲ್ಲಿ ಕಾಯಿಸಿದ ಶುದ್ಧವಾದ ತಾಮ್ರದಂತೆಯೂ ಆತನ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು. ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಟಿತು. ಆತನ ಮುಖವು ಸೂರ್ಯನು ತನ್ನ ಬಲದಲ್ಲಿ ಪ್ರಕಾಶಿಸುವಂತಿತ್ತು.
- Acts 2:28 ಅಪೊಸ್ತಲರ ಕೃತ್ಯಗಳು 2:28ನೀನು ಜೀವಮಾರ್ಗ ಗಳನ್ನು ನನಗೆ ತಿಳಿಯಪಡಿಸಿದ್ದೀ; ನಿನ್ನ ಸಮ್ಮುಖದಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿ ಎಂದು ಹೇಳು ತ್ತಾನೆ.
- Exodus 26:19 ವಿಮೋಚನಕಾಂಡ 26:19ಇಪ್ಪತ್ತು ಹಲಗೆಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಕುಳಿಗಳನ್ನು ಮಾಡಬೇಕು; ಒಂದೊಂದು ಹಲಗೆಯ ಕೆಳಗೆ ಅದರ ಎರಡು ಕೂರುಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.
- Song of Solomon 7:4 ಪರಮಗೀತೆ 7:4ನಿನ್ನ ಕುತ್ತಿಗೆ ದಂತ ಗೋಪುರದ ಹಾಗಿದೆ; ನಿನ್ನ ಕಣ್ಣುಗಳು ಬತ್ರಬ್ಬಿ ಮ್ನ ಬಾಗಲ ಬಳಿಯಲ್ಲಿರುವ ಹೆಷ್ಬೋನಿನ ಕೊಳ ಗಳಾಗಿವೆ; ನಿನ್ನ ಮೂಗು ದಮಸ್ಕದ ಕಡೆಗೆ ನೋಡುವ ಲೆಬನೋನಿನ ಗೋಪುರದ ಹಾಗಿದೆ.
- Matthew 28:3 ಮತ್ತಾಯನು 28:3ಅವನ ಮುಖವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.
- Song of Solomon 2:14 ಪರಮಗೀತೆ 2:14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
- Song of Solomon 4:11 ಪರಮಗೀತೆ 4:11ನಿನ್ನ ತುಟಿಗಳು, ಓ ನನ್ನ ವಧುವೇ, ಜೇನುಗೂಡಿನ ಹಾಗೆ ಸುರಿಯುತ್ತವೆ; ಹಾಲೂ ಜೇನೂ ನಿನ್ನ ನಾಲಿಗೆಯ ಕೆಳಗೆ ಅವೆ; ನಿನ್ನ ವಸ್ತ್ರಗಳ ವಾಸನೆಯು ಲೆಬನೋನಿನ ವಾಸನೆಯ ಹಾಗೆ ಅವೆ.
- Psalm 92:12 ಕೀರ್ತನೆಗಳು 92:12ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
- Hosea 14:7 ಹೋಶೇಯ 14:7ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
- Judges 13:6 ನ್ಯಾಯಸ್ಥಾಪಕರು 13:6ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆದೇವರ ಒಬ್ಬ ಮನುಷ್ಯನು ನನ್ನ ಬಳಿಗೆ ಬಂದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾಭಯಂಕರವಾಗಿತ್ತು. ನಾನು ಅವನನ್ನು--ಎಲ್ಲಿಂದ ಬಂದಿ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.