Song of Solomon · chapter 5 · verse 3
Song of Solomon 5:3 in Kannada
ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
Naanu nanna angiyannu tegediddene; adannu tottukolluvadu hege? Naanu nanna kaalu galannu tolakondenu; naanu avugalannu mailige maaduvadu hege?
Song of Solomon 5:3 in English
- King James Version (KJV)
- I have put off my coat; how shall I put it on? I have washed my feet; how shall I defile them?
- World English Bible (WEB)
- I have taken off my robe. Indeed, must I put it on? I have washed my feet. Indeed, must I soil them?
- American Standard Version (ASV)
- I have put off my garment; how shall I put it on? I have washed my feet; how shall I defile them?
- Bible in Basic English (BBE)
- I have put off my coat; how may I put it on? My feet are washed; how may I make them unclean?
- Darby Translation (DBY)
- — I have put off my tunic, how should I put it on? I have washed my feet, how should I pollute them? —
- Webster's Bible (WBS)
- I have put off my coat; how shall I put it on? I have washed my feet; how shall I defile them?
- Young's Literal Translation (YLT)
- I have put off my coat, how do I put it on? I have washed my feet, how do I defile them?
Read in context
- 1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- 2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- 3ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
- 4ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
- 5ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು.
Cross references
- Luke 11:7 ಲೂಕನು 11:7ಅವನು ಒಳಗಿನಿಂದಲೇ ಅವನಿಗೆ ಉತ್ತರವಾಗಿ--ನನ್ನನ್ನು ತೊಂದರೆಪಡಿಸಬೇಡ; ಬಾಗಲು ಈಗ ಮುಚ್ಚಿ ಯದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆಯಲ್ಲಿ ದ್ದಾರೆ; ನಾನೆದ್ದು ಕೊಡಲಾರೆನು ಎಂದು ಹೇಳುವನು.
- Matthew 26:38–43 ಮತ್ತಾಯನು 26:38–43ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು. ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು.
- Matthew 25:5 ಮತ್ತಾಯನು 25:5ಮದಲಿಂಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸಿ ನಿದ್ರಿಸಿದರು.
- Proverbs 3:28 ಜ್ಞಾನೋಕ್ತಿಗಳು 3:28ಕೊಡತಕ್ಕದ್ದು ನಿನ್ನಲ್ಲಿರುವಾಗ--ಹೋಗಿ ಬಾ, ನಾಳೆ ನಿನಗೆ ಕೊಡು ವೆನು ಎಂದು ನಿನ್ನ ನೆರೆಯವನಿಗೆ ಹೇಳಬೇಡ.
- Romans 7:22–23 ರೋಮಾಪುರದವರಿಗೆ 7:22–23ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ. ಆದರೆ ನನ್ನ ಅಂಗಗಳಲ್ಲಿ ಬೇರೊಂದು ನಿಯಮವುಂಟೆಂದು ನಾನು ನೋಡುತ್ತೇನೆ; ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಕಾದಾಡಿ ನನ್ನನ್ನು ಸೆರೆ ಹಿಡಿದು ನನ್ನ ಅಂಗಗಳಲ್ಲಿರುವ ಪಾಪದ ನಿಯಮಕ್ಕೆ ವಶಮಾಡುವಂಥದ್ದಾಗಿದೆ.
- Proverbs 13:4 ಜ್ಞಾನೋಕ್ತಿಗಳು 13:4ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
- Proverbs 22:13 ಜ್ಞಾನೋಕ್ತಿಗಳು 22:13ಸೋಮಾರಿಯು--ಹೊರಗೆ ಸಿಂಹವಿದೆ; ಅದು ನನ್ನನ್ನು ಬೀದಿಗಳಲ್ಲಿ ಕೊಂದು ಹಾಕುತ್ತದೆ ಎಂದು ಹೇಳುತ್ತಾನೆ.