Song of Solomon · chapter 5 · verse 4
Song of Solomon 5:4 in Kannada
ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
Nanna priyanu baagala sandinalli tanna kaihaakidanu; nanna karulugalu avanigaagi marugidavu.
Song of Solomon 5:4 in English
- King James Version (KJV)
- My beloved put in his hand by the hole [of the door], and my bowels were moved for him.
- World English Bible (WEB)
- My beloved thrust his hand in through the latch opening. My heart pounded for him.
- American Standard Version (ASV)
- My beloved put in his hand by the hole [of the door], And my heart was moved for him.
- Bible in Basic English (BBE)
- My loved one put his hand on the door, and my heart was moved for him.
- Darby Translation (DBY)
- My beloved put in his hand by the hole [of the door]; And my bowels yearned for him.
- Webster's Bible (WBS)
- My beloved put in his hand by the hole [of the door] , and my bowels were moved for him.
- Young's Literal Translation (YLT)
- My beloved sent his hand from the net-work, And my bowels were moved for him.
Read in context
- 2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- 3ನಾನು ನನ್ನ ಅಂಗಿಯನ್ನು ತೆಗೆದಿದ್ದೇನೆ; ಅದನ್ನು ತೊಟ್ಟುಕೊಳ್ಳುವದು ಹೇಗೆ? ನಾನು ನನ್ನ ಕಾಲು ಗಳನ್ನು ತೊಳಕೊಂಡೆನು; ನಾನು ಅವುಗಳನ್ನು ಮೈಲಿಗೆ ಮಾಡುವದು ಹೇಗೆ?
- 4ನನ್ನ ಪ್ರಿಯನು ಬಾಗಲ ಸಂದಿನಲ್ಲಿ ತನ್ನ ಕೈಹಾಕಿದನು; ನನ್ನ ಕರುಳುಗಳು ಅವನಿಗಾಗಿ ಮರುಗಿದವು.
- 5ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು.
- 6ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
Cross references
- 2 Corinthians 8:1–2 2 ಕೊರಿಂಥದವರಿಗೆ 8:1–2ಇದಲ್ಲದೆ ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯನ್ನು ನಿಮಗೆ ತಿಳಿಸುತ್ತೇನೆ. ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
- Psalm 110:3 ಕೀರ್ತನೆಗಳು 110:3ಪರಿಶುದ್ಧ ತೆಯ ಸೌಂದರ್ಯಗಳಲ್ಲಿ ಉದಯದ ಗರ್ಭದಲ್ಲಿಂದ ನಿನ್ನ ಜನರು ಬಲದ ದಿವಸದಲ್ಲಿ ಸ್ವಇಷ್ಟವುಳ್ಳವ ರಾಗಿರುವರು; ಇಬ್ಬನಿಯಂತೆ ನಿನ್ನ ಯೌವನವು ನಿನಗೆ ಇರುವದು.
- 2 Corinthians 8:16 2 ಕೊರಿಂಥದವರಿಗೆ 8:16ಆದರೆ ನಿಮ್ಮ ವಿಷಯವಾಗಿ ಅದೇ ಹಿತಚಿಂತನೆ ಯನ್ನು ದೇವರು ತೀತನ ಹೃದಯದಲ್ಲಿ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಸ್ತೋತ್ರವಾಗಲಿ.
- Genesis 43:30 ಆದಿಕಾಂಡ 43:30ಆಗ ಯೋಸೇಫನ ಕರುಳು ತನ್ನ ತಮ್ಮನ ಮೇಲೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವದಕ್ಕೆ ಸ್ಥಳವನ್ನು ಹುಡುಕಿ ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Acts 16:14 ಅಪೊಸ್ತಲರ ಕೃತ್ಯಗಳು 16:14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
- Song of Solomon 1:4 ಪರಮಗೀತೆ 1:4ನನ್ನನ್ನು ಎಳಕೋ, ನಾವು ನಿನ್ನ ಹಿಂದೆ ಓಡುವೆವು; ಅರಸನು ನನ್ನನ್ನು ತನ್ನ ಕೊಠಡಿಗಳಿಗೆ ಕರಕೊಂಡು ಬಂದಿದ್ದಾನೆ. ನಾವು ನಿನ್ನಲ್ಲಿ ಉಲ್ಲಾಸಪಟ್ಟು ಸಂತೋಷಪಡುತ್ತೇವೆ; ದ್ರಾಕ್ಷಾರಸ ಕ್ಕಿಂತ ನಿನ್ನ ಪ್ರೀತಿಯನ್ನು ಜ್ಞಾಪಕಮಾಡುತ್ತೇವೆ; ಯಥಾ ರ್ಥರು ನಿನ್ನನ್ನು ಪ್ರೀತಿಮಾಡುತ್ತಾರೆ.
- 1 Kings 3:26 1 ಅರಸುಗಳು 3:26ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
- 1 John 3:16–17 1 ಯೋಹಾನನು 3:16–17ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ. ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Isaiah 26:8–9 ಯೆಶಾಯ 26:8–9ಹೌದು, ಓ ಕರ್ತನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಾವು ನಿನಗೋಸ್ಕರ ಕಾದುಕೊಂಡಿದ್ದೇವೆ; ನಿನ್ನ ಹೆಸರಿನ ನೆನಪಿನ ಕಡೆಗೆ ನಮ್ಮ ಆತ್ಮದ ಇಷ್ಟವಾಗಿದೆ. ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.