Skip to content
ThuthiThuthiThuthi
Song of Solomon · chapter 5 · verse 7

Song of Solomon 5:7 in Kannada

ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು.

Pattanadalli sancharisuva kaavalugaararu nannannu kandu, nannannu hodedu, gaayamaadidaru; godegalannu kaayuvavaru nanna musukannu kasakondaru.

Song of Solomon 5:7 in English

King James Version (KJV)
The watchmen that went about the city found me, they smote me, they wounded me; the keepers of the walls took away my veil from me.
World English Bible (WEB)
The watchmen who go about the city found me. They beat me. They bruised me. The keepers of the walls took my cloak away from me.
American Standard Version (ASV)
The watchmen that go about the city found me, They smote me, they wounded me; The keepers of the walls took away my mantle from me.
Bible in Basic English (BBE)
The keepers who go about the town overtook me; they gave me blows and wounds; the keepers of the walls took away my veil from me.
Darby Translation (DBY)
The watchmen that went about the city found me; They smote me, they wounded me; The keepers of the walls took away my veil from me.
Webster's Bible (WBS)
The watchmen that went about the city found me, they smote me, they wounded me; the keepers of the walls took away my vail from me.
Young's Literal Translation (YLT)
The watchmen who go round about the city, Found me, smote me, wounded me, Keepers of the walls lifted up my veil from off me.

Read in context

  1. 5ನಾನು ನನ್ನ ಪ್ರಿಯನಿಗೆ ತೆರೆಯಲು ಎದ್ದಾಗ ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವೂ ನನ್ನ ಬೆರಳುಗಳಿಂದ ಸೋರುವ ಬೋಳವೂ ಸುರಿಯಿತು.
  2. 6ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
  3. 7ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು.
  4. 8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
  5. 9ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
Read all of Song of Solomon 5

Cross references

Original words (Hebrew)

Song of Solomon 5:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.