Skip to content
ThuthiThuthiThuthi
Song of Solomon · chapter 5 · verse 8

Song of Solomon 5:8 in Kannada

ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.

Nimage aane iduttene, o yeroosalemina kumaarte yare--neevu nanna priyanannu kandare naanu anuraagadinda asvasthalaagiddenendu avanige tilisiri.

Song of Solomon 5:8 in English

King James Version (KJV)
I charge you, O daughters of Jerusalem, if ye find my beloved, that ye tell him, that I [am] sick of love.
World English Bible (WEB)
I adjure you, daughters of Jerusalem, If you find my beloved, that you tell him that I am faint with love.
American Standard Version (ASV)
I adjure you, O daughters of Jerusalem, If ye find my beloved, That ye tell him, that I am sick from love.
Bible in Basic English (BBE)
I say to you, O daughters of Jerusalem, if you see my loved one, what will you say to him? That I am overcome with love.
Darby Translation (DBY)
I charge you, daughters of Jerusalem, If ye find my beloved, ...What will ye tell him? — That I am sick of love.
Webster's Bible (WBS)
I charge you, O daughters of Jerusalem, if ye find my beloved, that ye tell him, that I [am] sick with love.
Young's Literal Translation (YLT)
I have adjured you, daughters of Jerusalem, If ye find my beloved — What do ye tell him? that I [am] sick with love!

Read in context

  1. 6ನಾನು ನನ್ನ ಪ್ರಿಯನಿಗೆ ಕದತೆರೆದೆನು; ಆದರೆ ನನ್ನ ಪ್ರಿಯನು ಹಿಂದಿರುಗಿ ಹೋಗಿದ್ದನು. ಅವನು ಮಾತನಾಡಿದಾಗ ನನ್ನ ಪ್ರಾಣವು ಸತ್ತಂತಿತ್ತು; ಅವನನ್ನು ಹುಡುಕಿದೆನು; ಸಿಕ್ಕದೆ ಹೋದನು; ಅವನನ್ನು ಕರೆದೆನು; ಪ್ರತ್ಯುತ್ತರ ಕೊಡದೆ ಹೋದನು.
  2. 7ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು.
  3. 8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
  4. 9ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
  5. 10ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
Read all of Song of Solomon 5

Cross references

Original words (Hebrew)

Song of Solomon 5:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.