Song of Solomon · chapter 5 · verse 9
Song of Solomon 5:9 in Kannada
ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
Itara priyaniginta ninna priyana atishaya venu? Streeyaralli ati sundariye, neenu namage heege aane iduvadakke itara priyaniginta ninna priyana atishayavenu?
Song of Solomon 5:9 in English
- King James Version (KJV)
- What [is] thy beloved more than [another] beloved, O thou fairest among women? what [is] thy beloved more than [another] beloved, that thou dost so charge us?
- World English Bible (WEB)
- How is your beloved better than another beloved, you fairest among women? How is your beloved better than another beloved, that you do so adjure us?
- American Standard Version (ASV)
- What is thy beloved more than [another] beloved, O thou fairest among women? What is thy beloved more than [another] beloved, That thou dost so adjure us?
- Bible in Basic English (BBE)
- What is your loved one more than another, O fairest among women? What is your loved one more than another, that you say this to us?
- Darby Translation (DBY)
- What is thy beloved more than [another] beloved, Thou fairest among women? What is thy beloved more than [another] beloved, That thou dost so charge us?
- Webster's Bible (WBS)
- What [is] thy beloved more than [another] beloved, O thou fairest among women? what [is] thy beloved more than [another] beloved, that thou dost so charge us?
- Young's Literal Translation (YLT)
- What [is] thy beloved above [any] beloved, O fair among women? What [is] thy beloved above [any] beloved, That thus thou hast adjured us?
Read in context
- 7ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು, ನನ್ನನ್ನು ಹೊಡೆದು, ಗಾಯಮಾಡಿದರು; ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು.
- 8ನಿಮಗೆ ಆಣೆ ಇಡುತ್ತೇನೆ, ಓ ಯೆರೂಸಲೇಮಿನ ಕುಮಾರ್ತೆ ಯರೇ--ನೀವು ನನ್ನ ಪ್ರಿಯನನ್ನು ಕಂಡರೆ ನಾನು ಅನುರಾಗದಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
- 9ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯ ವೇನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನೀನು ನಮಗೆ ಹೀಗೆ ಆಣೆ ಇಡುವದಕ್ಕೆ ಇತರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು?
- 10ನನ್ನ ಪ್ರಿಯನು ಬಿಳುಪೂ ಕೆಂಪೂ ಉಳ್ಳವನು; ಹತ್ತು ಸಾವಿರ ಜನರಲ್ಲಿ ಮೇಲಾದವನು.
- 11ಅವನ ತಲೆಯು ಅತಿ ಚೊಕ್ಕ ಬಂಗಾರದ ಹಾಗೆಯೂ ಅವನ ಕೂದಲು ಗುಂಗುರು ಕೂದಲೂ ಕಾಗೆಯ ಹಾಗೆ ಕಪ್ಪಾಗಿಯೂ ಅವೆ.
Cross references
- Song of Solomon 6:1 ಪರಮಗೀತೆ 6:1ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?
- Song of Solomon 1:8 ಪರಮಗೀತೆ 1:8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- Song of Solomon 6:9–10 ಪರಮಗೀತೆ 6:9–10ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು. ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- Isaiah 53:2 ಯೆಶಾಯ 53:2ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
- Psalm 87:3 ಕೀರ್ತನೆಗಳು 87:3ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ.
- Psalm 45:13 ಕೀರ್ತನೆಗಳು 45:13ಅರಸನ ಮಗಳು ತನ್ನಲ್ಲಿ ಪೂರ್ಣ ಘನವುಳ್ಳವ ಳಾಗಿದ್ದಾಳೆ; ಅವಳ ವಸ್ತ್ರವು ಚಿನ್ನದಿಂದ ನೆಯಿದದೆ.
- Matthew 16:13–17 ಮತ್ತಾಯನು 16:13–17ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತ್ಯಗಳಿಗೆ ಬಂದಾಗ ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರ ನಾಗಿರುವ ನನ್ನನ್ನು ಜನರು ಯಾರೆಂದು ಹೇಳುತ್ತಾರೆ ಎಂದು ಕೇಳಿದನು. ಆಗ ಅವರು-- ನಿನ್ನನ್ನು ಕೆಲ ವರು ಬಾಪ್ತಿಸ್ಮ ಮಾಡಿಸುವ ಯೋಹಾನನು, ಕೆಲ ವರು--ಎಲೀಯನು, ಮತ್ತು ಬೇರೆಯವರು--ಯೆರೆವಿಾಯನು ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ ಅಂದರು. ಆತನು ಅವರಿಗೆ--ಆದರೆ ನೀವು ನನ್ನನ್ನು ಯಾರನ್ನುತ್ತೀರಿ ಎಂದು ಕೇಳಿ ದನು. ಅದಕ್ಕೆ ಸೀಮೋನ ಪೇತ್ರನು ಪ್ರತ್ಯುತ್ತರ ವಾಗಿ--ನೀನು ಕ್ರಿಸ್ತನು, ಜೀವವುಳ್ಳ ದೇವರಕುಮಾರನು ಎಂದು ಹೇಳಿದನು. ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.
- Matthew 21:10 ಮತ್ತಾಯನು 21:10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- 2 Corinthians 4:3–6 2 ಕೊರಿಂಥದವರಿಗೆ 4:3–6ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ. ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.