Song of Solomon · chapter 6 · verse 11
Song of Solomon 6:11 in Kannada
ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
Taggina phalagalannu noduvadakkoo draakshe balliyu beledu? Daalimbara gidagalu chiguri veyo endu noduvadakkoo naanu baadaa miya totakke hodenu.
Song of Solomon 6:11 in English
- King James Version (KJV)
- I went down into the garden of nuts to see the fruits of the valley, [and] to see whether the vine flourished, [and] the pomegranates budded.
- World English Bible (WEB)
- I went down into the nut tree grove, to see the green plants of the valley, to see whether the vine budded, and the pomegranates were in flower.
- American Standard Version (ASV)
- I went down into the garden of nuts, To see the green plants of the valley, To see whether the vine budded, [And] the pomegranates were in flower.
- Bible in Basic English (BBE)
- I went down into the garden of nuts to see the green plants of the valley, and to see if the vine was in bud, and the pomegranate-trees were in flower.
- Darby Translation (DBY)
- I went down into the garden of nuts, To see the verdure of the valley, To see whether the vine budded, Whether the pomegranates blossomed.
- Webster's Bible (WBS)
- I went down into the garden of nuts to see the fruits of the valley, [and] to see whether the vine flourished, [and] the pomegranates budded.
- Young's Literal Translation (YLT)
- Unto a garden of nuts I went down, To look on the buds of the valley, To see whither the vine had flourished, The pomegranates had blossomed —
Read in context
- 9ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- 10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- 11ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
- 12ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
- 13ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
Cross references
- Song of Solomon 7:12 ಪರಮಗೀತೆ 7:12ನಾವು ಉದಯದಲ್ಲಿ ಎದ್ದು,ದ್ರಾಕ್ಷೇ ತೋಟಗಳಿಗೆ ಹೋಗಿ, ದ್ರಾಕ್ಷೇ ಬಳ್ಳಿಯು ಬೆಳೆಯುವದೋ? ಅದರ ಎಳೆಗಾಯಿಗಳು ಕಾಣಿ ಸುತ್ತವೋ? ದಾಳಿಂಬರ ಗಿಡಗಳು ಚಿಗುರುತ್ತವೋ ನೋಡುವ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ತೋರಿಸುವೆನು.ಓ ನನ್ನ ಪ್ರಿಯನೇ, ದುದಾಯಗಳು ವಾಸನೆಕೊಡುತ್ತವೆ; ನಮ್ಮ ಬಾಗಲುಗಳ ಬಳಿಯಲ್ಲಿ ನಿನಗೋಸ್ಕರ ನಾನು ಇಟ್ಟುಕೊಂಡ ವಿವಿಧ ಹೊಸ ಹಳೇ ರಮ್ಯವಾದ ಫಲಗಳು ಅವೆ.
- Isaiah 5:2–4 ಯೆಶಾಯ 5:2–4ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು. ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ. ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?
- Song of Solomon 6:2 ಪರಮಗೀತೆ 6:2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- Genesis 2:9 ಆದಿಕಾಂಡ 2:9ಕರ್ತನಾದ ದೇವರು ನೋಟಕ್ಕೆ ರಮ್ಯವಾದ ಮತ್ತು ಊಟಕ್ಕೆ ಒಳ್ಳೇದಾದ ಎಲ್ಲಾ ಮರಗಳನ್ನು, ತೋಟದ ಮಧ್ಯದಲ್ಲಿ ಜೀವದ ಮರವನ್ನು, ಒಳ್ಳೇದರ ಕೆಟ್ಟದರ ತಿಳುವಳಿಕೆಯ ಮರವನ್ನು ಭೂಮಿಯೊಳಗಿಂದ ಬೆಳೆಯಿಸಿದನು.
- Song of Solomon 4:12–15 ಪರಮಗೀತೆ 4:12–15ನನ್ನ ಸಹೋದರಿಯು, ಪತ್ನಿಯು, ಮುಚ್ಚಲ್ಪಟ್ಟ ತೋಟವೂ ಮುಚ್ಚಲ್ಪಟ್ಟ ಒರತೆಯೂ ಮುದ್ರೆ ಹಾಕಲ್ಪಟ್ಟ ಬುಗ್ಗೆಯೂ ಆಗಿದ್ದಾಳೆ. ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
- Song of Solomon 5:1 ಪರಮಗೀತೆ 5:1ನನ್ನ ತೋಟಕ್ಕೆ ಬಂದೆನು, ನನ್ನ ಸಹೋದರಿಯೇ, ವಧುವೇ; ನನ್ನ ರಕ್ತಬೋಳ ವನ್ನೂ ನನ್ನ ಸುಗಂಧಗಳನ್ನೂ ಕೂಡಿಸಿದ್ದೇನೆ; ನನ್ನ ಜೇನು ಗೂಡನ್ನೂ ಜೇನು ತುಪ್ಪವನ್ನೂ ತಿಂದಿದ್ದೇನೆ; ನನ್ನ ದ್ರಾಕ್ಷಾರಸವನ್ನೂ ನನ್ನ ಹಾಲನ್ನೂ ಕುಡಿದಿದ್ದೇನೆ. ತಿನ್ನಿರಿ, ಓ ಸ್ನೇಹಿತರೇ; ಕುಡಿಯಿರಿ. ಹೌದು, ನನ್ನ ಪ್ರಿಯರೇ, ಸಮೃದ್ಧಿಯಾಗಿ ಕುಡಿಯಿರಿ.
- Psalm 92:12–15 ಕೀರ್ತನೆಗಳು 92:12–15ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು. ಅವರು ಕರ್ತನ ಆಲಯದಲ್ಲಿ ನೆಡಲ್ಪಟ್ಟು ನಮ್ಮ ದೇವರ ಅಂಗಳಗಳಲ್ಲಿ ವೃದ್ಧಿಯಾಗುವರು. ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ. ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Acts 15:36 ಅಪೊಸ್ತಲರ ಕೃತ್ಯಗಳು 15:36ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
- Mark 11:13 ಮಾರ್ಕನು 11:13ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು; ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ; ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ.
- Luke 13:7 ಲೂಕನು 13:7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.