Song of Solomon · chapter 6 · verse 12
Song of Solomon 6:12 in Kannada
ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
Naanu tilididdaaga nanna praanavu nannannu amminaadibna rathagala haage maaditu.tirigi baa, tirigi baa, o shoolamnavale; naavu ninnannu drushtisuva haage tirigi baa, tirigi baa. Eradu sainyada gumpinavara haageyeshoolamyalalli neevu drushtisabekaadaddenu?
Song of Solomon 6:12 in English
- King James Version (KJV)
- Or ever I was aware, my soul made me [like] the chariots of Amminadib.
- World English Bible (WEB)
- Without realizing it, my desire set me with my royal people’s chariots.
- American Standard Version (ASV)
- Before I was aware, my soul set me [Among] the chariots of my princely people.
- Bible in Basic English (BBE)
- Before I was conscious of it, ...
- Darby Translation (DBY)
- Before I was aware, My soul set me upon the chariots of my willing people.
- Webster's Bible (WBS)
- Or ere I was aware, my soul made me [like] the chariots of Amminadib.
- Young's Literal Translation (YLT)
- I knew not my soul, It made me — chariots of my people Nadib.
Read in context
- 10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- 11ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
- 12ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
- 13ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
Cross references
- Hosea 11:8–9 ಹೋಶೇಯ 11:8–9ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ. ನನ್ನ ಕೋಪದ ಉರಿಯನ್ನು ನಾನು ತೀರಿಸುವದಿಲ್ಲ, ನಾನು ಎಫ್ರಾಯಾಮನ್ನು ನಾಶ ಮಾಡಲು ತಿರುಗಿಕೊಳ್ಳುವದಿಲ್ಲ; ನಾನು ದೇವರೇ ಮನುಷ್ಯನಲ್ಲ, ನಿಮ್ಮ ಮಧ್ಯದಲ್ಲಿರುವಾತನಾದ ಪರಿ ಶುದ್ಧನೇ. ಪಟ್ಟಣದೊಳಗೆ ನಾನು ಪ್ರವೇಶಿಸುವದಿಲ್ಲ.
- Luke 15:20 ಲೂಕನು 15:20ಎದ್ದು ತನ್ನ ತಂದೆಯ ಬಳಿಗೆ ಬಂದನು. ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ ಅವನ ತಂದೆಯು ಅವನನ್ನು ನೋಡಿ ಕನಿಕರಪಟ್ಟು ಓಡಿಬಂದು ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.
- Jeremiah 31:18–20 ಯೆರೆಮೀಯ 31:18–20ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.