Song of Solomon · chapter 6 · verse 13
Song of Solomon 6:13 in Kannada
ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
Tirigi baa, tirigi baa, o shoolamnavale; naavu ninnannu drushtisuva haage tirigi baa, tirigi baa. Eradu sainyada gumpinavara haageyeshoolamyalalli neevu drushtisabekaadaddenu?
Song of Solomon 6:13 in English
- King James Version (KJV)
- Return, return, O Shulamite; return, return, that we may look upon thee. What will ye see in the Shulamite? As it were the company of two armies.
- World English Bible (WEB)
- Return, return, Shulammite! Return, return, that we may gaze at you. Lover Why do you desire to gaze at the Shulammite, as at the dance of Mahanaim?
- American Standard Version (ASV)
- Return, return, O Shulammite; Return, return, that we may look upon thee. Why will ye look upon the Shulammite, As upon the dance of Mahanaim?
- Bible in Basic English (BBE)
- Come back, come back, O Shulammite; come back, come back, so that our eyes may see you. What will you see in the Shulammite? A sword-dance.
- Darby Translation (DBY)
- Return, return, O Shulamite; Return, return, that we may look upon thee. — What would ye look upon in the Shulamite? — As it were the dance of two camps.
- Webster's Bible (WBS)
- Return, return, O Shulamite; return, return, that we may look upon thee. What will ye see in the Shulamite? As it were the company of two armies.
- Young's Literal Translation (YLT)
- Return, return, O Shulammith! Return, return, and we look upon thee. What do ye see in Shulammith?
Read in context
- 11ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
- 12ನಾನು ತಿಳಿದಿದ್ದಾಗ ನನ್ನ ಪ್ರಾಣವು ನನ್ನನ್ನು ಅಮ್ಮಿನಾದಿಬ್ನ ರಥಗಳ ಹಾಗೆ ಮಾಡಿತು.ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
- 13ತಿರಿಗಿ ಬಾ, ತಿರಿಗಿ ಬಾ, ಓ ಶೂಲಮ್ನವಳೇ; ನಾವು ನಿನ್ನನ್ನು ದೃಷ್ಟಿಸುವ ಹಾಗೆ ತಿರಿಗಿ ಬಾ, ತಿರಿಗಿ ಬಾ. ಎರಡು ಸೈನ್ಯದ ಗುಂಪಿನವರ ಹಾಗೆಯೇಶೂಲಮ್ಯಳಲ್ಲಿ ನೀವು ದೃಷ್ಟಿಸಬೇಕಾದದ್ದೇನು?
Cross references
- Genesis 32:2 ಆದಿಕಾಂಡ 32:2ಯಾಕೋಬನು ಅವರನ್ನು ನೋಡಿದಾಗ--ಇದು ದೇವರ ಸೈನ್ಯ ಎಂದು ಹೇಳಿ ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.
- Luke 15:10 ಲೂಕನು 15:10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Luke 7:44 ಲೂಕನು 7:44ತರುವಾಯ ಆತನು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನ ನಿಗೆ--ಈ ಸ್ತ್ರೀಯನ್ನು ನೋಡಿದೆಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ; ಇವಳಾದರೋ ನನ್ನ ಪಾದ ಗಳನು ಕಣ್ಣೀರಿನಿಂದ ತೊಳೆದು ತನ್ನ ತಲೇಕೂದಲಿನಿಂದ ಅವುಗಳನ್ನು ಒರೆ
- Judges 21:21 ನ್ಯಾಯಸ್ಥಾಪಕರು 21:21ಇಗೋ, ಶೀಲೋವಿನ ಕುಮಾರ್ತೆ ಯರು ನಾಟ್ಯಮಾಡುತ್ತಾ ಹೊರಟು ಬರುವರು. ನೀವು ಅವರನ್ನು ನೋಡಿದಾಗ ದ್ರಾಕ್ಷೇ ತೋಟಗಳಿಂದ ಹೊರಟು ಶೀಲೋವಿನ ಕುಮಾರ್ತೆಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡುಕೊಂಡು ಬೆನ್ಯಾವಿಾನನ ದೇಶಕ್ಕೆ ಹೋಗಿರಿ ಎಂದು ಆಜ್ಞಾಪಿಸಿದರು.
- Jeremiah 3:12–14 ಯೆರೆಮೀಯ 3:12–14ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು; ಯಾವವಂದರೆ--ಹಿಂದಿ ರುಗಿದ ಇಸ್ರಾಯೇಲೇ, ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ. ನಾನು ನನ್ನ ಕೋಪವನ್ನು ನಿನ್ನ ಮೇಲೆ ಬೀಳ ಮಾಡುವದಿಲ್ಲ; ನಾನು ದಯಾಪರನು ಎಂದು ಕರ್ತನು ಅನ್ನುತ್ತಾನೆ, ಎಂದೆಂದಿಗೂ ಕೋಪವಿಟ್ಟು ಕೊಳ್ಳುವದಿಲ್ಲ. ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ. ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.
- Isaiah 8:6 ಯೆಶಾಯ 8:6ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ ರೆಚೀನಿನಲ್ಲಿಯೂ ರೆಮಲ್ಯನ ಮಗನಲ್ಲಿಯೂ ಮೆರೆದಿದ್ದರಿಂದ
- John 10:16 ಯೋಹಾನನು 10:16ಇದಲ್ಲದೆ ಈ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
- Ephesians 6:10–19 ಎಫೆಸದವರಿಗೆ 6:10–19ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Ephesians 2:14–17 ಎಫೆಸದವರಿಗೆ 2:14–17ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- Hosea 14:1–4 ಹೋಶೇಯ 14:1–4ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ; ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಕರ್ತನ ಕಡೆಗೆ ತಿರಿಗಿಕೊಂಡು ಆತನಿಗೆ--ಎಲ್ಲಾ ದುಷ್ಕತ್ಯವನ್ನು ತೆಗೆದು ಹಾಕಿ ನಮ್ಮನ್ನು ಕೃಪೆಯಿಂದ ಸ್ವೀಕರಿಸು; ಆಗ ನಮ್ಮ ತುಟಿಗಳ ಯಜ್ಞಗಳನ್ನು ನಿನಗೆ ಅರ್ಪಿಸುವೆವು. ಅಶ್ಯೂರ್ಯವು ನಮ್ಮನ್ನು ರಕ್ಷಿಸುವದಿಲ್ಲ; ನಾವು ಕುದುರೆಗಳ ಮೇಲೆ ಸವಾರಿ ಮಾಡುವದಿಲ್ಲ; ಇಲ್ಲವೆ ನಮ್ಮ ಕೈಗಳಿಂದ ಆದ ಕೆಲಸಕ್ಕೆ--ನೀವು ನಮ್ಮ ದೇವರು ಗಳೇ ಎಂದು ನಾವು ಇನ್ನು ಮುಂದೆ ಹೇಳುವದೇ ಇಲ್ಲ; ನಿನ್ನಲ್ಲಿ ತಂದೆಗಳಿಲ್ಲದವರಿಗೆ ಕರುಣೆಯುಂಟು ಎಂದು ಆತನಿಗೆ ಹೇಳಿರಿ. ನಾನು ಅವರ ಹಿಂಜರಿಯುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಯಾಕಂದರೆ ನನ್ನ ಕೋಪವು ಅವನ ಕಡೆಯಿಂದ ತಿರುಗಿಕೊಂಡಿದೆ.
- Psalm 76:2 ಕೀರ್ತನೆಗಳು 76:2ಸಾಲೇಮಿನಲ್ಲಿ ಆತನ ಗುಡಾರವೂ ಚೀಯೋನಿನಲ್ಲಿ ಆತನ ವಾಸಸ್ಥಾನವೂ ಉಂಟು.
- 2 Samuel 17:24 2 ಸಮುವೇಲನು 17:24ದಾವೀದನು ಮಹನಯಿಮಿಗೆ ಬಂದನು. ಇದ ಲ್ಲದೆ ಅಬ್ಷಾಲೋಮನೂ ಅವನ ಸಂಗಡ ಇಸ್ರಾ ಯೇಲ್ ಎಲ್ಲಾ ಜನರೂ ಯೊರ್ದನನ್ನು ದಾಟಿದರು.