Song of Solomon · chapter 6 · verse 2
Song of Solomon 6:2 in Kannada
ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
Nanna priyanu totagalalli meyisuvadakkoo taavaregalannu koodisuvadakkoo tanna totakke sugandhagala madige hogiddaane.
Song of Solomon 6:2 in English
- King James Version (KJV)
- My beloved is gone down into his garden, to the beds of spices, to feed in the gardens, and to gather lilies.
- World English Bible (WEB)
- My beloved has gone down to his garden, to the beds of spices, to pasture his flock in the gardens, and to gather lilies.
- American Standard Version (ASV)
- My beloved is gone down to his garden, To the beds of spices, To feed in the gardens, and to gather lilies.
- Bible in Basic English (BBE)
- My loved one is gone down into his garden, to the beds of spices, to take food in the gardens, and to get lilies.
- Darby Translation (DBY)
- My beloved is gone down into his garden, to the beds of spices, To feed in the gardens and to gather lilies.
- Webster's Bible (WBS)
- My beloved is gone down into his garden, to the beds of spices, to feed in the gardens, and to gather lilies.
- Young's Literal Translation (YLT)
- My beloved went down to his garden, To the beds of the spice, To delight himself in the gardens, and to gather lilies.
Read in context
- 1ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?
- 2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- 3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- 4ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
Cross references
- Song of Solomon 5:13 ಪರಮಗೀತೆ 5:13ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
- Song of Solomon 1:7–8 ಪರಮಗೀತೆ 1:7–8ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸಿ ಮಧ್ಯಾಹ್ನದಲ್ಲಿ ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ ಎಂದು ನನಗೆ ತಿಳಿಸು. ನಾನು ನಿನ್ನ ಜೊತೆಗಾ ರರ ಮಂದೆಗಳ ಬಳಿಯಲ್ಲಿ ಪರಕೀಯಳ ಹಾಗೆ ಇರುವದೇಕೆ? ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- John 17:24 ಯೋಹಾನನು 17:24ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
- Song of Solomon 2:1–2 ಪರಮಗೀತೆ 2:1–2ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ. ಮುಳ್ಳುಗಳಲ್ಲಿ ತಾವರೆಯು ಹೇಗೋ ನನ್ನ ಪ್ರಿಯಳು ಕುಮಾರ್ತೆ ಗಳಲ್ಲಿ ಹಾಗೆಯೇ ಇದ್ದಾಳೆ.
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Matthew 18:20 ಮತ್ತಾಯನು 18:20ಯಾಕಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿಬರುತ್ತಾರೋ ಅವರ ಮಧ್ಯ ದಲ್ಲಿ ನಾನು ಇದ್ದೇನೆ ಅಂದನು.
- 1 Thessalonians 4:13–14 1 ಥೆಸಲೊನೀಕದವರಿಗೆ 4:13–14ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ. ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
- John 14:3 ಯೋಹಾನನು 14:3ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
- Isaiah 40:11 ಯೆಶಾಯ 40:11ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Ezekiel 34:23 ಯೆಹೆಜ್ಕೇಲನು 34:23ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.
- Philippians 1:21–23 ಫಿಲಿಪ್ಪಿಯವರಿಗೆ 1:21–23ನನಗಂತೂ ಬದುಕುವದೆಂದರೆ ಕ್ರಿಸ್ತನೇ, ಸಾಯು ವದು ಲಾಭವೇ. ಶರೀರದಲ್ಲಿಯೇ ಬದುಕಬೇಕಾ ದಲ್ಲಿ ಕೆಲಸಮಾಡಿ ಫಲಹೊಂದಲು ನನಗೆ ಅನುಕೂಲ ವಾಗುವದು. ಹೀಗಿರಲಾಗಿ ನಾನು ಯಾವದನ್ನಾರಿಸಿಕೊಳ್ಳಬೇಕೋ ನನಗೆ ತೋರದು; ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ