Song of Solomon · chapter 6 · verse 3
Song of Solomon 6:3 in Kannada
ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
Naanu nanna priyanavalu, nanna priyanu nannavanu; avanu taavare hoovugalalli meyisuttaane.
Song of Solomon 6:3 in English
- King James Version (KJV)
- I [am] my beloved’s, and my beloved [is] mine: he feedeth among the lilies.
- World English Bible (WEB)
- I am my beloved’s, and my beloved is mine. He browses among the lilies.
- American Standard Version (ASV)
- I am my beloved’s, and my beloved is mine: He feedeth [his flock] among the lilies.
- Bible in Basic English (BBE)
- I am for my loved one, and my loved one is for me; he takes food among the lilies.
- Darby Translation (DBY)
- I am my beloved's, and my beloved is mine: He feedeth [his flock] among the lilies.
- Webster's Bible (WBS)
- I [am] my beloved's, and my beloved [is] mine: he feedeth among the lilies.
- Young's Literal Translation (YLT)
- I [am] my beloved's, and my beloved [is] mine, Who is delighting himself among the lilies.
Read in context
- 1ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವ ಹಾಗೆ ನಿನ್ನ ಪ್ರಿಯನು ಯಾವ ಕಡೆಗೆ ತಿರುಗಿದ್ದಾನೆ?
- 2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- 3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- 4ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
- 5ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ.
Cross references
- Song of Solomon 2:16 ಪರಮಗೀತೆ 2:16ನನ್ನ ಪ್ರಿಯನು ನನ್ನವನು, ನಾನು ಅವನವಳು.ಅವನು ತಾವರೆ ಹೂವುಗಳ ಮಧ್ಯದಲ್ಲಿ ಮೇಯಿಸು ತ್ತಾನೆ.ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.
- Song of Solomon 7:10 ಪರಮಗೀತೆ 7:10ನಾನು ನನ್ನ ಪ್ರಿಯನವಳು; ಅವನ ಇಚ್ಛೆಯು ನನ್ನ ಕಡೆಗಿರುವದು.
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Revelation 21:2–4 ಪ್ರಕಟನೆ 21:2–4ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು. ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.