Song of Solomon · chapter 6 · verse 4
Song of Solomon 6:4 in Kannada
ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
O nanna priyale, neenu tirchadante sunda riyoo yeroosalemina haage ramyaloo dhvaja galiruva dandina haage bhayankaraloo aagiddee.
Song of Solomon 6:4 in English
- King James Version (KJV)
- Thou [art] beautiful, O my love, as Tirzah, comely as Jerusalem, terrible as [an army] with banners.
- World English Bible (WEB)
- You are beautiful, my love, as Tirzah, lovely as Jerusalem, awesome as an army with banners.
- American Standard Version (ASV)
- Thou art fair, O my love, as Tirzah, Comely as Jerusalem, Terrible as an army with banners.
- Bible in Basic English (BBE)
- You are beautiful, O my love, as Tirzah, as fair as Jerusalem; you are to be feared like an army with flags.
- Darby Translation (DBY)
- Thou art fair, my love, as Tirzah, Comely as Jerusalem, Terrible as troops with banners:
- Webster's Bible (WBS)
- Thou [art] beautiful, O my love, as Tirzah, comely as Jerusalem, terrible as [an army] with banners.
- Young's Literal Translation (YLT)
- Fair [art] thou, my friend, as Tirzah, Comely as Jerusalem, Awe-inspiring as bannered hosts.
Read in context
- 2ನನ್ನ ಪ್ರಿಯನು ತೋಟಗಳಲ್ಲಿ ಮೇಯಿಸುವದಕ್ಕೂ ತಾವರೆಗಳನ್ನು ಕೂಡಿಸುವದಕ್ಕೂ ತನ್ನ ತೋಟಕ್ಕೆ ಸುಗಂಧಗಳ ಮಡಿಗೆ ಹೋಗಿದ್ದಾನೆ.
- 3ನಾನು ನನ್ನ ಪ್ರಿಯನವಳು, ನನ್ನ ಪ್ರಿಯನು ನನ್ನವನು; ಅವನು ತಾವರೆ ಹೂವುಗಳಲ್ಲಿ ಮೇಯಿಸುತ್ತಾನೆ.
- 4ಓ ನನ್ನ ಪ್ರಿಯಳೇ, ನೀನು ತಿರ್ಚದಂತೆ ಸುಂದ ರಿಯೂ ಯೆರೂಸಲೇಮಿನ ಹಾಗೆ ರಮ್ಯಳೂ ಧ್ವಜ ಗಳಿರುವ ದಂಡಿನ ಹಾಗೆ ಭಯಂಕರಳೂ ಆಗಿದ್ದೀ.
- 5ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು; ಅವು ನನ್ನನ್ನು ಜೈಸಿದವು. ನಿನ್ನ ಕೂದಲು ಗಿಲ್ಯಾದಿನಿಂದ ಕಾಣಿಸಲ್ಪಡುವ ಮೇಕೆ ಮಂದೆಯ ಹಾಗೆ ಅದೆ.
- 6ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.
Cross references
- Song of Solomon 6:10 ಪರಮಗೀತೆ 6:10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- Psalm 48:2 ಕೀರ್ತನೆಗಳು 48:2ಉತ್ತರದ ಪಾರ್ಶ್ವಗಳಲ್ಲಿ ದೊಡ್ಡ ಅರಸನ ಪಟ್ಟಣವಾದ ಚೀಯೋನ್ ಪರ್ವತವು ರಮಣೀಯವಾ ದದ್ದೂ ಎಲ್ಲಾ ಭೂಮಿಗೆ ಸಂತೋಷಕರವಾದದ್ದೂ ಆಗಿದೆ.
- 1 Kings 14:17 1 ಅರಸುಗಳು 14:17ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಕರ್ತನು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ತಿಳಿಸಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಮಗನು ಸತ್ತನು.
- Revelation 21:2 ಪ್ರಕಟನೆ 21:2ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು.
- Lamentations 2:15 ಪ್ರಲಾಪಗಳು 2:15ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ; ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿ--ಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ?
- Psalm 50:2 ಕೀರ್ತನೆಗಳು 50:2ಸೌಂದರ್ಯದ ಪರಿಪೂರ್ಣತೆಯಾದ ಚೀಯೋನಿ ನಿಂದ ದೇವರು ಪ್ರಕಾಶಿಸಿದ್ದಾನೆ.
- Song of Solomon 2:14 ಪರಮಗೀತೆ 2:14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
- Song of Solomon 4:7 ಪರಮಗೀತೆ 4:7ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿಯು, ನಿನ್ನಲ್ಲಿ ಕಳಂಕವೇನೂ ಇಲ್ಲ.
- Zechariah 12:3 ಜೆಕರ್ಯ 12:3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- Psalm 144:4–8 ಕೀರ್ತನೆಗಳು 144:4–8ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ. ಓ ಕರ್ತನೇ, ನಿನ್ನ ಆಕಾಶಗಳನ್ನು ತಗ್ಗಿಸಿ ಇಳಿದು ಬಾ; ಬೆಟ್ಟಗಳನ್ನು ಮುಟ್ಟು; ಆಗ ಅವು ಹೊಗೆ ಹಾಯುವವು. ಮಿಂಚನ್ನು ಮಿಂಚಿಸಿ ಅವರನ್ನು ಚದರಿಸು; ನಿನ್ನ ಬಾಣಗಳನ್ನು ಎಸೆದು ಅವರನ್ನು ನಾಶಮಾಡು. ನಿನ್ನ ಕೈಯನ್ನು ಉನ್ನತದಿಂದ ಚಾಚಿ, ಮಹಾಜಲಗಳಿಂದಲೂ ಅನ್ಯರ ಮಕ್ಕಳ ಕೈಯಿಂದಲೂ ನನ್ನನ್ನು ತಪ್ಪಿಸು, ನನ್ನನ್ನು ಬಿಡಿಸು. ಅವರ ಬಾಯಿ ವ್ಯರ್ಥತ್ವವನ್ನು ನುಡಿಯುವದು, ಅವರ ಬಲಗೈ ಮೋಸದ ಬಲಗೈ ಆಗಿದೆ.
- 1 Kings 15:21 1 ಅರಸುಗಳು 15:21ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು.