Song of Solomon · chapter 6 · verse 8
Song of Solomon 6:8 in Kannada
ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
Aru vattu mandi raaniyaroo embhattu mandi upapatniyaroo lekkavillada kanyeyaroo iddaare.
Song of Solomon 6:8 in English
- King James Version (KJV)
- There are threescore queens, and fourscore concubines, and virgins without number.
- World English Bible (WEB)
- There are sixty queens, eighty concubines, and virgins without number.
- American Standard Version (ASV)
- There are threescore queens, and fourscore concubines, And virgins without number.
- Bible in Basic English (BBE)
- There are sixty queens, and eighty servant-wives, and young girls without number.
- Darby Translation (DBY)
- There are threescore queens, and fourscore concubines, And virgins without number:
- Webster's Bible (WBS)
- There are sixty queens, and eighty concubines, and virgins without number.
- Young's Literal Translation (YLT)
- Sixty are queens, and eighty concubines, And virgins without number.
Read in context
- 6ನಿನ್ನ ಹಲ್ಲುಗಳು ತೊಳೆದ ಮೇಲೆ ಏರಿ ಬರುವ ಕುರಿ ಮಂದೆಗೆ ಸಮಾನವಾಗಿವೆ; ಅವೆಲ್ಲಾ ಅವಳಿ ಜವಳಿ ಈಯುತ್ತವೆ; ಅವುಗಳಲ್ಲಿ ಒಂದೂ ಬಂಜೆ ಯಾಗಿರದು.
- 7ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.
- 8ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
- 9ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- 10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
Cross references
- Psalm 45:14 ಕೀರ್ತನೆಗಳು 45:14ಇವಳು ಕಸೂತಿ ವಸ್ತ್ರಗಳನ್ನುಟ್ಟು ಅರಸನ ಬಳಿಗೆ ತರಲ್ಪಡುತ್ತಾಳೆ; ಅವಳ ಹಿಂದೆ ಇರುವ ಕನ್ಯೆಯರಾದ ಅವಳ ಸಂಗಡಿಗರು ನಿನ್ನ ಬಳಿಗೆ ತರಲ್ಪಡುತ್ತಾರೆ.
- 1 Kings 11:3 1 ಅರಸುಗಳು 11:3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.
- 1 Kings 11:1 1 ಅರಸುಗಳು 11:1ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.
- Psalm 45:9 ಕೀರ್ತನೆಗಳು 45:9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- 2 Chronicles 11:21 2 ಪೂರ್ವಕಾಲವೃತ್ತಾಂತ 11:21ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ ಅರವತ್ತು ಮಂದಿ ಉಪ ಪತ್ನಿಯರೂ ಇದ್ದರು; ಅವನು ಇಪ್ಪತ್ತೆಂಟು ಮಂದಿ ಕುಮಾರರನ್ನೂ ಅರವತ್ತು ಮಂದಿ ಕುಮಾರ್ತೆಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿ ಯರಿಗಿಂತಲೂ ಉಪಪತ್ನಿಯರಿಗಿಂತಲೂ ಅಬ್ಷಾಲೋ ಮನ ಮಗಳಾದ ಮಾಕಳನ್ನು ಪ್ರೀತಿಮಾಡಿದನು.
- Revelation 7:9 ಪ್ರಕಟನೆ 7:9ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ