Song of Solomon · chapter 6 · verse 9
Song of Solomon 6:9 in Kannada
ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
Nanna paarivaalavu, nanna nirmaleyu, obbale; avalu tanna taayige obbale. Tanna hettavalige aayalpattavalaagiddaale, kumaarteyaru ava lannu nodi aasheervadisidaru; haudu, raani yaroo upapatniyaroo avalannu hogalidaru.
Song of Solomon 6:9 in English
- King James Version (KJV)
- My dove, my undefiled is [but] one; she [is] the [only] one of her mother, she [is] the choice [one] of her that bare her. The daughters saw her, and blessed her; [yea], the queens and the concubines, and they praised her.
- World English Bible (WEB)
- My dove, my perfect one, is unique. She is her mother’s only daughter. She is the favorite one of her who bore her. The daughters saw her, and called her blessed. The queens and the concubines saw her, and they praised her.
- American Standard Version (ASV)
- My dove, my undefiled, is [but] one; She is the only one of her mother; She is the choice one of her that bare her. The daughters saw her, and called her blessed; [Yea], the queens and the concubines, and they praised her.
- Bible in Basic English (BBE)
- My dove, my very beautiful one, is but one; she is the only one of her mother, she is the dearest one of her who gave her birth. The daughters saw her, and gave her a blessing; yes, the queens and the servant-wives, and they gave her praises.
- Darby Translation (DBY)
- My dove, mine undefiled, is but one; She is the only one of her mother, She is the choice one of her that bore her. The daughters saw her, and they called her blessed; The queens and the concubines, and they praised her.
- Webster's Bible (WBS)
- My dove, my undefiled is [but] one; she [is] the [only] one of her mother, she [is] the choice [one] of her that bore her. The daughters saw her, and blessed her; [yes] , the queens and the concubines, and they praised her.
- Young's Literal Translation (YLT)
- One is my dove, my perfect one, One she [is] of her mother, The choice one she [is] of her that bare her, Daughters saw, and pronounce her happy, Queens and concubines, and they praise her.
Read in context
- 7ನಿನ್ನ ಕೆನ್ನೆಗಳು ನಿನ್ನ ಮುಸುಕಿನ ಕೆಳಗೆ ವಿಭಾಗಿಸಿದ ದಾಳಿಂಬರ ಹಣ್ಣಿನ ಹಾಗೆ ಅವೆ.
- 8ಅರು ವತ್ತು ಮಂದಿ ರಾಣಿಯರೂ ಎಂಭತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
- 9ನನ್ನ ಪಾರಿವಾಳವು, ನನ್ನ ನಿರ್ಮಲೆಯು, ಒಬ್ಬಳೇ; ಅವಳು ತನ್ನ ತಾಯಿಗೆ ಒಬ್ಬಳೇ. ತನ್ನ ಹೆತ್ತವಳಿಗೆ ಆಯಲ್ಪಟ್ಟವಳಾಗಿದ್ದಾಳೆ, ಕುಮಾರ್ತೆಯರು ಅವ ಳನ್ನು ನೋಡಿ ಆಶೀರ್ವದಿಸಿದರು; ಹೌದು, ರಾಣಿ ಯರೂ ಉಪಪತ್ನಿಯರೂ ಅವಳನ್ನು ಹೊಗಳಿದರು.
- 10ಚಂದ್ರನ ಹಾಗೆ ಸುಂದರಿಯೂ ಸೂರ್ಯನ ಹಾಗೆ ನಿರ್ಮಲವಾದವಳೂ ಧ್ವಜಗಳಿರುವ ದಂಡಿನ ಹಾಗೆ ಭಯಂಕರವಾದವಳೂ ಉದಯದ ಹಾಗೆ ದೃಷ್ಟಿಸಿ ನೋಡುವವಳೂ ಆಗಿರುವ ಇವಳು ಯಾರು?
- 11ತಗ್ಗಿನ ಫಲಗಳನ್ನು ನೋಡುವದಕ್ಕೂ ದ್ರಾಕ್ಷೇ ಬಳ್ಳಿಯು ಬೆಳೆದು? ದಾಳಿಂಬರ ಗಿಡಗಳು ಚಿಗುರಿ ವೆಯೋ ಎಂದು ನೋಡುವದಕ್ಕೂ ನಾನು ಬಾದಾ ಮಿಯ ತೋಟಕ್ಕೆ ಹೋದೆನು.
Cross references
- Song of Solomon 2:14 ಪರಮಗೀತೆ 2:14ಗುಪ್ತವಾದ ಹಂತಗ ಳಲ್ಲಿಯೂ ಕಲ್ಲು ಸಂದುಗಳ ಮರೆಯಲ್ಲಿಯೂ ಇರುವ ಓ ನನ್ನ ಪಾರಿವಾಳವೇ, ನಿನ್ನ ಮುಖವನ್ನು ನನಗೆ ತೋರ ಮಾಡು. ನಿನ್ನ ಸ್ವರವನ್ನು ಕೇಳಿಸು. ನಿನ್ನ ಸ್ವರವು ರಮ್ಯವಾಗಿಯೂ ನಿನ್ನ ಮುಖವು ಸೌಂದರ್ಯ ವಾಗಿಯೂ ಅದೆ.
- Genesis 30:13 ಆದಿಕಾಂಡ 30:13ಆಗ ಲೇಯಳು--ನಾನು ಧನ್ಯಳಾದೆನು. ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯು ವರು ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.
- Psalm 45:9 ಕೀರ್ತನೆಗಳು 45:9ಅರಸುಗಳ ಕುಮಾರ್ತೆ ಯರು ನಿನ್ನ ಗೌರವವುಳ್ಳ ಸ್ತ್ರೀಯರಲ್ಲಿ ಇದ್ದಾರೆ; ರಾಣಿಯು ಓಫಿರ್ ಬಂಗಾರವನ್ನು ಧರಿಸಿಕೊಂಡು ನಿನ್ನ ಬಲಗಡೆಯಲ್ಲಿ ನಿಂತಿದ್ದಾಳೆ.
- Proverbs 31:28–29 ಜ್ಞಾನೋಕ್ತಿಗಳು 31:28–29ಆಕೆಯ ಮಕ್ಕಳು ಎದ್ದು ಆಕೆಯನ್ನು ಧನ್ಯಳೆಂದು ಕರೆಯುತ್ತಾರೆ; ಆಕೆಯ ಪತಿಯು ಸಹ ಹೊಗಳುತ್ತಾನೆ. ಅವನು--ಬಹು ಮಂದಿ ಕುಮಾರ್ತೆಯರು ಗುಣವತಿಯಾಗಿ ನಡೆದಿ ದ್ದಾರೆ; ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು ಎಂದು ತನ್ನ ಪತಿಯು ಹೊಗಳುತ್ತಾನೆ.
- Revelation 21:9–10 ಪ್ರಕಟನೆ 21:9–10ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ--ಇಲ್ಲಿಗೆ ಬಾ, ಕುರಿಮರಿಯಾದಾತನಿಗೆ ಹೆಂಡತಿಯಾಗ ತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿದನು. ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು.
- Song of Solomon 5:2 ಪರಮಗೀತೆ 5:2ನಾನು ನಿದ್ರೆಗೈದರೂ ನನ್ನ ಹೃದಯವು ಎಚ್ಚರ ವಾಗುವದು. ಇದು ತಟ್ಟುವ ನನ್ನ ಪ್ರಿಯನ ಶಬ್ದ; ಅದು--ನನಗೆ ತೆರೆ, ನನ್ನ ಸಹೋದರಿಯೇ, ನನ್ನ ಪ್ರಿಯಳೇ, ನನ್ನ ಪಾರಿವಾಳವೇ, ನಿರ್ಮಲೆಯೇ, ನನ್ನ ತಲೆಯು ಮಂಜಿನಿಂದಲೂ ನನ್ನ ಕೂದಲು ರಾತ್ರಿಯ ಬಿಂದುಗಳಿಂದಲೂ ತೋಯಲ್ಪಟ್ಟಿವೆ ಎಂಬದು.
- Psalm 126:2 ಕೀರ್ತನೆಗಳು 126:2ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- Galatians 4:26 ಗಲಾತ್ಯದವರಿಗೆ 4:26ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ.
- Deuteronomy 4:6–7 ಧರ್ಮೋಪದೇಶಕಾಂಡ 4:6–7ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು. ನಾವು ಆತನಿಗೆ ಮೊರೆ ಯಿಡುವ ಎಲ್ಲಾ ವಿಷಯಗಳಲ್ಲಿ ನಮ್ಮ ದೇವರಾದ ಕರ್ತನು ನಮಗೆ ಸವಿಾಪವಿರುವ ಪ್ರಕಾರ ಬೇರೆ ಸವಿಾಪವಾದ ದೇವರುಳ್ಳ ದೊಡ್ಡ ಜನಾಂಗ ಯಾವದು?
- Deuteronomy 33:29 ಧರ್ಮೋಪದೇಶಕಾಂಡ 33:29ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
- Numbers 23:9 ಅರಣ್ಯಕಾಂಡ 23:9ಬಂಡೆಗಳ ತುದಿಯಿಂದ ಅವನನ್ನು ನೋಡು ತ್ತೇನೆ; ಗುಡ್ಡಗಳಿಂದ ಅವನನ್ನು ದೃಷ್ಟಿಸಿದ್ದೇನೆ; ಇಗೋ, ಆ ಜನಾಂಗವು ಒಂಟಿಯಾಗಿ ವಾಸಿಸುವದು, ಜನಾಂಗ ಗಳಲ್ಲಿ ಅದು ಎಣಿಸಲ್ಪಡುವದಿಲ್ಲ.
- 2 Thessalonians 1:10 2 ಥೆಸಲೊನೀಕದವರಿಗೆ 1:10ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
Original words (Hebrew)
- dove · H3123יוֹנָה yôwnâh
- undefiled · H8535תָּם tâm
- one · H259אֶחָד ʼechâd
- one · H259אֶחָד ʼechâd
- mother · H517אֵם ʼêm
- choice · H1249בַּר bar
- bare · H3205יָלַד yâlad
- daughters · H1323בַּת bath
- saw · H7200רָאָה râʼâh
- blessed · H833אָשַׁר ʼâshar
- queens · H4436מַלְכָּה malkâh
- concubines · H6370פִּילֶגֶשׁ pîylegesh
- praised · H1984הָלַל hâlal